Daily Horoscope
✕

ಬಸ್ ಪ್ರಯಾಣ ದರ ಏರಿಕೆ ಶೀಘ್ರ ಘೋಷಣೆ?

Webdunia
ಸೋಮವಾರ, 8 ಅಕ್ಟೋಬರ್ 2018 (19:01 IST)
ಬಸ್ ಪ್ರಯಾಣ ದರ ಏರಿಕೆ ಕುರಿತಂತೆ ಅ.11ರಂದು ಘೋಷಣೆ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.

ಕಳೆದ ಕೆಲವು ದಿನಗಳಿಂದಲೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಕಾಣುತ್ತಿರುವುದರಿಂದ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಮುಂದಾಗಿದೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈಚೆಗಷ್ಟೇ ಬಸ್ ಪ್ರಯಾಣ ದರ ಏರಿಕೆ ಮಾಡದಂತೆ ಸೂಚನೆಯನ್ನು ನೀಡಿದ್ದರು. ಆದರೆ ಸಾರಿಗೆ ಇಲಾಖೆಗೆ ನಷ್ಟವಾಗುತ್ತಿದೆ. ಹೀಗಾಗಿ ನಷ್ಟ ಸರಿದೂಗಿಸಲು ಬಸ್ ಪ್ರಯಾಣ ದರ ಏರಿಕೆಗೆ ಸಂಸ್ಥೆ ಮುಂದಾಗಿದೆ.

ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಾರಿಗೆ ಸಚಿವ ಹಾಗೂ ಅಧಿಕಾರಿಗಳು ಪಾಲ್ಗೊಂಡು ದರ ಏರಿಕೆ ಕುರಿತು ತೀರ್ಮಾನ ತೆಗೆದುಕೊಳ್ಳಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದ್ದು ಯಾರು, ಯಾಕೆ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಇದಪ್ಪಾ ಲಾಟರಿ ಅಂದ್ರೆ.. 7 ರೂ ಖರ್ಚು ಮಾಡಿ 1 ಕೋಟಿ ಜಾಕ್ ಪಾಟ್ ಗೆದ್ದ ಮಹಿಳೆ Video

ಅನಂತ ಅಂಬಾನಿ ಒಳ್ಳೆತನಕ್ಕೆ ಇದೇ ಸಾಕ್ಷಿ… 9 ಲಕ್ಷ ಅನಾಥ ಹಸುಗಳಿಗೆ ಆಶ್ರಯ, ಮನೆಯಲ್ಲೇ 6 ಹಸುಗಳಿಗೆ ತಾಣ

ಎಷ್ಟು ಧೈರ್ಯ… ಡ್ಯೂಟಿಯಲ್ಲಿರುವ ಮಹಿಳಾ ವೈದ್ಯೆಯ ಕೆನ್ನೆಗೆ ಹೊಡೆದ ವ್ಯಕ್ತಿ Video

ಮುಂದಿನ ಸುದ್ದಿ
Show comments