Webdunia - Bharat's app for daily news and videos

Install App

ಟ್ಯಾಂಕರ್- ಬಸ್ ಡಿಕ್ಕಿ: 30ಕ್ಕೂ ಅಧಿಕ ಮಂದಿಗೆ ಗಾಯ

Webdunia
ಸೋಮವಾರ, 31 ಅಕ್ಟೋಬರ್ 2016 (15:24 IST)
ಕರಾವಳಿ ಹೆದ್ದಾರಿಗಳಲ್ಲಿ ಇತ್ತೀಚಿಗೆ ಗ್ಯಾಸ್ ಟ್ಯಾಂಕರ್ ಅಪಘಾತಗಳು ಹೆಚ್ಚುತ್ತಲೇ ಇದ್ದು, ಇದು ಮುಂಜಾನೆ ಸಹ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ಡಿಕ್ಕಿಯಾಗಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 
 
ಕಿನ್ನಿ- ಮೂಲ್ಕಿ ಬಳಿ, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ದುರ್ಘಟನೆ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ವೇಗದೂತ ಬಸ್ಸಿಗೆ ಹಿಂದಿನಿದ ಟ್ಯಾಂಕರ್  ಘರ್ಷಿಸಿದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಗೆ ಉರುಳಿದೆ, 
 
ಅಪಘಾತದಿಂದಾಗಿ ಬಸ್‌ನಲ್ಲಿದ್ದ 30 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.
 
ಗಾಯಾಳುಗಳು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಉಡುಪಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರಿಗೆ ಮತ್ತೊಂದು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚರಿಸುವವರ ಗಮನಕ್ಕೆ: ಶನಿವಾರದವರೆಗೂ ರಾತ್ರಿ ಬಂದ್

Plane Crash: ಸ್ವಗೃಹಕ್ಕೆ ಮಂಗಳೂರು ಮೂಲದ ಕೋ ಪೈಲಟ್ ಕ್ಲೈವ್ ಕುಂದರ್ ಮೃತದೇಹ

ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಮೇಲೆ ನಡೆಸಿದ ದೌರ್ಜನ್ಯ: ಸಿ.ಟಿ.ರವಿ

ಮುಂದಿನ ಸುದ್ದಿ
Show comments