Webdunia - Bharat's app for daily news and videos

Install App

ಫುಲ್ ರಷ್ ಆದ ಬಸ್ಸು, ಕಿಟಕಿಗಾಗಿ ಮಹಿಳೆಯರ ಫೈಟ್..!

geetha
ಗುರುವಾರ, 8 ಫೆಬ್ರವರಿ 2024 (18:00 IST)
ಬೆಂಗಳೂರು- ಹೆಣ್ಮಕ್ಕಳಿಗೆ ಫ್ರೀ ಬಸ್ ಎಫೆಕ್ಟ್ ದಿನದಿಂದ ದಿನಕ್ಕೆ ಒಂದಲ್ಲ ಒಂದು ಗಲಾಟೆ ನಡೆಯುತ್ತಲೇ ಇದೆ .ಇಂದು ಕಿಟಕಿ ಓಪನ್ ಮಾಡೋ‌ ವಿಚಾರಕ್ಕೆ ಚಪ್ಪಲಿಯಿಂದ ಮಹಿಳೆಯರು ಹೊಡೆದಾಡಿಕೊಂಡ ಘಟನೆ ಬೆಂಗಳೂರಿನ ರಾಜಾಜಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೆಜೆಸ್ಟಿಕ್ ಟು ಪೀಣ್ಯಾ ಬಸ್ ನಲ್ಲಿ  ಘಟನೆ ನಡೆದಿದೆ.ಮೆಜೆಸ್ಟಿಕ್ ನಿಂದ‌ ಪೀಣ್ಯಾ ಕಡೆ ರಾಜಾಜಿನಗರ ಠಾಣಾ ವ್ಯಾಪ್ತಿಯ ಮೂಲಕ ಹೋಗ್ತಿತ್ತು.ಈ ವೇಳೆ ಕಿಟಕಿ ತೆಗೆಯೋ ವಿಚಾರಕ್ಕೆ ಇಬ್ಬರು ಮಹಿಳೆಯರ ಮಧ್ಯೆ ಕಿರಿಕ್ ಉಂಟಾಗಿದೆ.ಈ ವೇಳೆ ಚಪ್ಪಲಿ, ಶೂ ನಿಂದ ಪರಸ್ಪರ ಇಬ್ಬರು ಮಹಿಳೆಯರು ಹೊಡೆದಾಡಿಕೊಂಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments