ಬಸ್​​​​-ಲಾರಿ ಡಿಕ್ಕಿ; ಇಬ್ಬರು ಚಾಲಕರ ಸಾವು

Webdunia
ಶನಿವಾರ, 20 ಆಗಸ್ಟ್ 2022 (21:08 IST)
ಜವರಾಯ ಅಟ್ಟಹಾಸ ನಡೆಸಿದ್ದಾನೆ. ಕಾಲೇಜು ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಲಾರಿ ಚಾಲಕ ಹಾಗೂ ಕಾಲೇಜು ವಾಹನದ ಚಾಲಕ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯವಾಗಿದ್ದು, ಗಾಯಾಗಳುಗಳು ಅಥಣಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಥಣಿ ಪಟ್ಟಣದಿಂದ ವಿಜಯಪುರದ ಕಡೆಗೆ ಲಾರಿ ಹೊರಟಿತ್ತು. ಗ್ರಾಮೀಣ ಭಾಗದಿಂದ ಅಥಣಿ ಪಟ್ಟಣಕ್ಕೆ ವಿದ್ಯಾರ್ಥಿಗಳನ್ನು ಹೊತ್ತು ಬಸ್​​​​ ಸಾಗ್ತಿತ್ತು. ಸ್ಥಳಕ್ಕೆ ಅಥಣಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಮುಂದಿನ ಸುದ್ದಿ
Show comments