Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸೋಮವಾರದಿಂದ ಸಾರಿಗೆ ಸಂಚಾರಕ್ಕೆ ಅನುಮತಿ ಸಾಧ್ಯತೆ

webdunia
ಬುಧವಾರ, 16 ಜೂನ್ 2021 (09:50 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಬಹುತೇಕ ಕಡಿಮೆಯಾಗುತ್ತಿದ್ದು, ಸೋಮವಾರದಿಂದ ಮತ್ತಷ್ಟು ವಿನಾಯ್ತಿ ಸಿಗುವ ಸಾಧ‍್ಯತೆಯಿದೆ.


ಸೋಮವಾರದಿಂದ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರಕ್ಕೆ ಶೇ. 50 ಪ್ರಯಾಣಿಕರೊಂದಿಗೆ ಅನುಮತಿ ಸಿಗಬಹುದು. ಕಳೆದ 70 ದಿನಗಳ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 5 ಸಾವಿರಕ್ಕೂ ಕಡಿಮೆ ಪ್ರಕರಣ ದಾಖಲಾಗಿದೆ.

ಈಗ ಜಾರಿಯಲ್ಲಿರುವ ಅನ್ ಲಾಕ್ ನಿಯಮಗಳು ಸೋಮವಾರಕ್ಕೆ ಮುಕ್ತಾಯವಾಗಲಿದೆ. ಅದಾದ ಬಳಿಕ ಪಾಸಿಟಿವಿಟಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾಲ್, ಮಾರುಕಟ್ಟೆ ತೆರೆಯಲೂ ಅನುಮತಿ ಸಿಗುವ ಸಾಧ‍್ಯತೆಯಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಲಸಿಕೆ ಪಡೆಯಲು ಇನ್ನು ನೋಂದಣಿ ಬೇಕಿಲ್ಲ