Webdunia - Bharat's app for daily news and videos

Install App

ಶೀಘ್ರದಲ್ಲೇ ಬಸ್ ಟಿಕೆಟ್ ದರ ಏರಿಕೆ..?

Webdunia
ಬುಧವಾರ, 13 ಏಪ್ರಿಲ್ 2022 (20:54 IST)
ಸಿಲಿಕಾನ್ ಸಿಟಿ ಬೆಂಗಳೂರು ಜನರ ಜೀವನಾಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ BMTC ಬಸ್​​ಗಳಲ್ಲಿ ಓಡಾಡುವ ಜನರಿಗೆ ಶಾಕ್ ಕಾದಿದೆ. ಬಸ್ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಶಾಕ್ ತಟ್ಟಲಿದೆ. ಬಿಎಂಟಿಸಿ ಪ್ರಯಾಣ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಮಾಡಲಾಗಿದೆ. ಈಗಾಗಲೇ ಬಿಎಂಟಿಸಿ 2 ಬಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮೊದಲ ಬಾರಿ ಶೇ .20ರಷ್ಟು ಟಿಕೆಟ್ ದರ ಏರಿಕೆಗೆ ಪ್ರಸ್ತಾಪಿಸಿತ್ತು..ಆದ್ರೆ ಈಗ 2ನೇ ಪ್ರಸ್ತಾವನೆಯಲ್ಲಿ ಶೇ .35ರಷ್ಟು ದರ ಏರಿಕೆಗೆ ಬೇಡಿಕೆ ಇಟ್ಟಿದೆ. ಕಳೆದ ವಾರ BMTC ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಒಪ್ಪಿದರೆ ಪ್ರಯಾಣ ದರ ಹೆಚ್ಚಳವಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments