Daily Horoscope
✕

ಬಸ್ ಪ್ರಯಾಣ ದರ ಏರಿಕೆ ಶೀಘ್ರ

Webdunia
ಶನಿವಾರ, 15 ಸೆಪ್ಟಂಬರ್ 2018 (17:38 IST)
ರಾಜ್ಯ ರಸ್ತೆ ಸಾರಿಗೆ ಇಲಾಖೆ ಐದಾರು ನೂರು ಕೋಟಿ ರೂ.ಗಳ ನಷ್ಟದಲ್ಲಿದೆ. ಹೀಗಾಗಿ ಬಸ್ ಪ್ರಯಾಣ ದರವನ್ನು ಶೀಘ್ರ ಏರಿಕೆ ಮಾಡಲಿರುವುದಾಗಿ ಸಾರಿಗೆ ಸಚಿವ ಹೇಳಿದ್ದಾರೆ.

ಜನಸಮಾನ್ಯರಿಗೆ ಹೊರೆ ಆಗದಂತೆ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಲಿರುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.

ಶಿವಮೊಗ್ಗದಲ್ಲಿ 5 ನೂತನ ಬಸ್ ಮಾರ್ಗಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ,  ವಾಣಿಜ್ಯ ಮಳಿಗೆಗಳಲ್ಲಿ ಸಾರಿಗೆ ಸಂಸ್ಥೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಆ ಮೂಲಕ ಸಾರಿಗೆ ಸಂಸ್ಥೆಯ ಆದಾಯ ಹೆಚ್ಚಿಸಲು ಯತ್ನಿಸಲಾಗುತ್ತಿದೆ. ಎಲ್ಲ ಬಸ್ ನಿಲ್ದಾಣಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments