Webdunia - Bharat's app for daily news and videos

Install App

ಮಲ್ಯ ಆಸ್ಪತ್ರೆಯಿಂದ ವಿಷ್ಣು ಎಸ್ಕೇಪ್… ಹುಡುಕಾಟಕ್ಕೆ ವಿಶೇಷ ತಂಡ ರಚನೆ

Webdunia
ಶುಕ್ರವಾರ, 29 ಸೆಪ್ಟಂಬರ್ 2017 (19:34 IST)
ಬೆಂಗಳೂರು: ಉದ್ಯಮಿ ಆದಿಕೇಶವುಲು ಮೊಮ್ಮಗ ವಿಷ್ಣು ಮಲ್ಯ ಆಸ್ಪತ್ರೆಯಿಂದ  ಎಸ್ಕೇಪ್ ಆಗಿದ್ದು, ಪೊಲೀಸರು ಆತನಿಗಾಗಿ ಶೋಧ ಕಾರ್ಯಚರಣೆ ನಡೆಸಿದ್ದಾರೆ ಎಂದು ದಕ್ಷಿಣ ವಿಭಾಗ ಡಿಸಿಪಿ ಶರಣಪ್ಪ ಹೇಳಿದ್ದಾರೆ.
ವಿಷ್ಣು ಚಲಾಯಿಸುತ್ತಿದ್ದ ಕಾರು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷ್ಣು ಬೆಳಗಿನ ಜಾವ ಆಸ್ಪತ್ರೆಯಿಂದ ಪರಾರಿಯಾಗಿದ್ದು, ಹುಡುಕಾಟಕ್ಕಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ. ವಿಷ್ಣು ಪರಾರಿಯಾಗಲು ಸಹಾಯ ಮಾಡಿದವ್ರ ಮೇಲೆ ಕ್ರಮತೆಗೆದುಕೊಳ್ಳಲಾಗುವುದು ಎಂದರು.

ಇವತ್ತು ಬೆಳಗ್ಗೆ ವಿಷ್ಣು ಪರಾರಿಯಾಗಿರುವುದು ಗೊತ್ತಾಗಿದೆ. ವಿಷ್ಣು ಬೆಡ್ ನಲ್ಲಿ ಇರಲಿಲ್ಲ. ಟಾಯ್ಲೆಟ್ ನಲ್ಲಿರಬಹುದು ಅಂದು ಕೊಂಡಿದ್ವಿ. ಆದರೆ ವಿಷ್ಣು ಪರಾರಿಯಾಗಿದ್ದಾನೆ. ಈ ಬಗ್ಗೆ ಪೊಲೀಸರಿಗೂ ಪೇಷೆಂಟ್ ಕಾಣೆಯಾಗಿರುವ ಬಗ್ಗೆ ಹೇಳಿದ್ದೀವಿ ಎಂದು ಆಸ್ಪತ್ರೆ ವೈದ್ಯ ಮಲ್ಲಿಕಾರ್ಜುನ್ ಹೇಳಿದ್ದಾರೆ.

ವಿಷ್ಣು ಎಸ್ಕೇಪ್ ಆದ ಸ್ಥಳ

ಪೇಷೆಂಟ್ ಪರಾರಿಯಾಗಲು ಸಿಬ್ಬಂದಿ ಯಾರೂ ಸಹಾಯ ಮಾಡಿಲ್ಲ. ಆಸ್ಪತ್ರೆ ಕರ್ತವ್ಯ ಚಿಕಿತ್ಸೆ ನೀಡುವುದು. ವಿಷ್ಣು ನಿರ್ದೇಶಕಿ ತೇಜಸ್ವಿನಿ ಸಂಬಂಧಿ ಎಂದು ಗೊತ್ತು. ಆದರೆ ಮಗ ಅಂತ ಗೊತ್ತಿರಲಿಲ್ಲ. ತಪ್ಪಿಸಿಕೊಳ್ಳುವುದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸದೆ ವೈದ್ಯ ಮಲ್ಲಿಕಾರ್ಜುನ ನುಣುಚಿಕೊಂಡಿದ್ದಾರೆ.

ತನಿಖೆ ಸಹಕಾರ ನೀಡದೆ, ಆರೋಪಿ ರಕ್ಷಣೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸೆ. 27ರಂದು ವಿಷ್ಣು ಚಲಾಯಿಸುತ್ತಿದ್ದ ಬೆಂಝ್ ಕಾರು, ಓಮಿನಿ ಕಾರಿಗೆ ಡಿಕ್ಕಿ ಹೊಡೆದಿತ್ತು. ಅಲ್ಲದೆ ಕಾರಿನಲ್ಲಿ ಲಕ್ಷಾಂತರ ಮೌಲ್ಯದ ಗಾಂಜಾ ಕೂಡ ಪತ್ತೆಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments