Webdunia - Bharat's app for daily news and videos

Install App

ಉದ್ಯಮಿ ತಾಯಿ- ಪತ್ನಿ ಬರ್ಬರ ಹತ್ಯೆ

Webdunia
ಮಂಗಳವಾರ, 27 ಸೆಪ್ಟಂಬರ್ 2016 (09:06 IST)
ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ವಸಂತ ನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ಅತ್ತೆ ಮತ್ತು ಸೊಸೆ ಹತ್ಯೆಯಾಗಿದ್ದಾರೆ. 
 
ಮೃತರನ್ನು ರಾಜಸ್ಥಾನ್ ಮೂಲದ ಸಂಪತ್ ರಾಜ್ ಎಂಬುವವರ ತಾಯಿ ಸಂತೋಷಿ ಬಾಯಿ (60) ಮತ್ತು ಪತ್ನಿ ಲತಾ( 38) ಎಂದು ಗುರುತಿಸಲಾಗಿದೆ. 
 
ನಗರದ ಬಳೆಪೇಟೆಯಲ್ಲಿ ರಾಸಾಯನಿಕ ವಸ್ತುಗಳ ಅಂಗಡಿಯನ್ನಿಟ್ಟುಕೊಂಡಿರುವ ಸಂಪತ್ ಕುಟುಂಬ ಕಳೆದ 40 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದೆ. ಸೋಮವಾರ ಮುಂಜಾನೆ ಸಂಪತ್ ಕೆಲಸಕ್ಕೆ ಹೋದಾಗ ತಾಯಿ, ಪತ್ನಿ ಇಬ್ಬರೇ ಮನೆಯಲ್ಲಿದ್ದರು. 13 ವರ್ಷದ ಮಗಳು ಕೂಡ ಶಾಲೆಗೆ ಹೋಗಿದ್ದಳು. ಈ ಸಮಯದಲ್ಲಿ ಮನೆಗೆ ಬಂದ ಅಪರಿಚಿತ ದುಷ್ಕರ್ಮಿಗಳು ಅತ್ತೆ- ಸೊಸೆಯನ್ನು ಬರ್ಬರವಾಗಿ ಕೊಲೆಗೈದಿದ್ದಾರೆ. ಆದರೆ ಮನೆಯಲ್ಲಿರುವ ಯಾವ ಮೌಲ್ಯಯುತ ವಸ್ತುವೂ ಕಳ್ಳತನವಾಗಿಲ್ಲ.
 
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments