ಬೆಣ್ಣೆ ದೋಸೆ ಹೋಟೆಲ್ ಶುರು : ಲಾಕ್‌ ಡೌನ್ ಸಡಿಲಿಕೆ

Webdunia
ಸೋಮವಾರ, 27 ಏಪ್ರಿಲ್ 2020 (15:57 IST)
ಲಾಕ್ ಡೌನ್ ಸಡಿಲಿಕೆ ಜಾರಿಗೊಳ್ಳುತ್ತಿರುವ ಬೆನ್ನಲ್ಲೇ ಪ್ರಸಿದ್ಧ ಪಡೆದ ಬೆಣ್ಣೆ ದೋಸೆ ಹೋಟೆಲ್ ಗಳು ಶುರುವಾಗಿವೆ.

ವಾಣಿಜ್ಯ ನಗರಿ ದಾವಣಗೆರೆ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಹಿನ್ನಲೆಯಲ್ಲಿ ಕೆಲ ವಾಣಿಜ್ಯ ಚಟುವಟಿಕೆಗಳು ಚುರುಕುಗೊಂಡಿವೆ.

ಹಾರ್ಡ್ ವೇರ್ ಗಳು, ಬೆಣ್ಣೆದೋಸೆ ಹೋಟೆಲ್‌ ಗಳು, ಎಲೆಕ್ಟ್ರಾನಿಕ್ ಸ್ಟೋರ್ ಗಳು,  ಬಿತ್ತನೆ ಬೀಜ ರಸಗೊಬ್ಬರದ ಅಂಗಡಿಗಳು ತೆರೆದಿದ್ದು ವ್ಯಾಪಾರ ವಹಿವಾಟು ಸಹಜ ಸ್ಥಿತಿಗೆ ಮರಳಿದೆ.

ಹದ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಕೂಡ ಆರಂಭಗೊಂಡಿದ್ದು, ಜಮೀನು ಹದಗೊಳಿಸುವ ಕಾಯಕದಲ್ಲಿ ರೈತಾಪಿ ವರ್ಗ ನಿರತವಾಗಿದೆ.

ಗ್ರಾಹಕರು ಮಾರುಕಟ್ಟೆಗೆ ಲಗ್ಗೆ ಇಟ್ಟು ತಮ್ಮಿಷ್ಟದ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments