Webdunia - Bharat's app for daily news and videos

Install App

ಖರೀದಿಸಿದ್ದು ಮೊಬೈಲ್: ಕೈಗೆ ಸಿಕ್ಕಿದ್ದು ಏನು ಗೊತ್ತಾ?

Webdunia
ಬುಧವಾರ, 13 ಫೆಬ್ರವರಿ 2019 (14:26 IST)
ಗ್ರಾಹಕರು ಆನ್ ಲೈನ್ ನಲ್ಲಿ ಮೊಬೈಲ್ ಖರೀದಿ ಮಾಡಿ ಈಗ ಪೇಚಿಗೆ ಸಿಲುಕಿಕೊಂಡಿದ್ದಾರೆ.

ಫ್ಲಿಫ್ ಕಾರ್ಟ್ ಆನ್ ಲೈನ್  ಕಂಪನಿಯಿಂದ ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ವೀವೊ ಮೊಬೈಲ್ ಬದಲಾಗಿ ಗ್ರಾಹಕರಿಗೆ ಬಟ್ಟೆ ಸೋಪು ಬಂದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ವಿಜಯ್ ಕುಮಾರ್ ಎಂಬುವರು ಆನ್ ಲೈನ್ ಕಂಪನಿಯಿಂದ ವಂಚನೆಗೊಳಗಾದವರಾಗಿದ್ದಾರೆ. ಬುಕ್ಕಿಂಗ್ ಮಾಡಿದ್ದ ಕೋರಿಯರ್ ಕಂಪನಿಗೆ ದೂರು ಸಲ್ಲಿಕೆ ಮಾಡಿದ್ದಾರೆ.

26,000 ರೂಪಾಯಿ ಬೆಲೆಯ ವೀವೊ ವಿ11 ಮೊಬೈಲ್ ಬದಲಾಗಿ ಡಿಟರ್ಜೆಂಟ್  ಸೋಪು ಕಳಿಸಿ ಕಂಪನಿ ವಂಚನೆ ಮಾಡಿದೆ ಎಂದು ದೂರಲಾಗಿದ್ದು, ಆತಂಕದಲ್ಲಿ ವಿಜಯ್ ಕುಮಾರ್ ಇದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಗೆ ಸಂಬಳಾನೂ ಕೊಡ್ಬೇಕು, ಎಲ್ಲಾನೂ ಕೊಡ್ಬೇಕು, ಕೆಲಸ ಮಾತ್ರ ಮಾಡಲ್ಲ: ಸ್ವಚ್ಛತಾ ಕಾರ್ಮಿಕರಿಗೆ ಕೃಷ್ಣ ಭೈರೇಗೌಡ ಕ್ಲಾಸ್ Video

ಬಿಜೆಪಿ ಪಾದಯಾತ್ರೆ ಈಗ ಜನಾಂದೋಲನವಾಗಿದೆ: ಬಿವೈ ವಿಜಯೇಂದ್ರ

ಶಿಕ್ಷಕರಿಂದ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಮಹತ್ತರ ಕಾರ್ಯ: ಬಿ.ವೈ.ವಿಜಯೇಂದ್ರ

Video: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ನೆಪ ಹೇಳುತ್ತಿದ್ದ ವ್ಯಕ್ತಿ: ಸಿಸಿಟಿವಿ ಪರಿಶೀಲಿಸಿದಾಗ ಬಯಲಾಯ್ತು ಶಾಕಿಂಗ್ ವಿಚಾರ

ಮೂರನೇ ಪತ್ನಿ ಮೇಲೆ ಕಾಂಗ್ರೆಸ್ ಶಾಸಕನಿಂದ ಹಿಗ್ಗಾ ಮುಗ್ಗಾ ಹಲ್ಲೆ: video

ಮುಂದಿನ ಸುದ್ದಿ
Show comments