Webdunia - Bharat's app for daily news and videos

Install App

ಮಳೆರಾಯನ ಕಾಟದಲ್ಲೂ ದೀಪಾವಳಿ ಖರೀದಿ ಬಲು ಜೋರು

Webdunia
ಭಾನುವಾರ, 27 ಅಕ್ಟೋಬರ್ 2019 (14:57 IST)
ದೀಪಾವಳಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ಹಬ್ಬದ ಸಂಭ್ರಮ ಅಧಿಕವಾಗಿದೆ. ಮಳೆರಾಯನ ಆಟದಲ್ಲೂ ವ್ಯಾಪಾರ ವಹಿವಾಟು ಜೋರಾಗಿ ಕಂಡುಬಂದಿದೆ.   
 

ಧಾರವಾಡ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದಾಗಿ ವ್ಯಾಪಾರ ವಹಿವಾಟು ಮೇಲೆ ಪ್ರಭಾವ ಬೀರಿದ್ದು, ಕಳೆದ ವರ್ಷದ ಸಂಭ್ರಮ ಈ ವರ್ಷ ಕಂಡು ಬಂದಿಲ್ಲ. ಸಂಪ್ರದಾಯ ಪಾಲನೆಗೆ ದೀಪಾವಳಿ ಆಚರಣೆ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

ಸಂಕಷ್ಟದ ನಡುವೆಯೇ ಸಂಭ್ರಮದ ದೀಪಾವಳಿ ಹಬ್ಬಕ್ಕೆ ಜನರು ತಯಾರಿ ನಡೆಸಿ ವಸ್ತು ಖರೀದಿಸುತ್ತಿದ್ದಾರೆ. ಅದರಲ್ಲೂ ಸಂಜೆ ಹೊತ್ತಿಗೆ ಗ್ರಾಹಕರು ಗೃಹ ಉಪಯೋಗಿ, ಅಲಂಕಾರಿಕ ವಿದ್ಯುತ್ ದೀಪಗಳು, ಪ್ಲಾಸ್ಟಿಕ್‌ ತೋರಣಗಳು, ದಿನಸಿ ಸಾಮಗ್ರಿ ಖರೀದಿಸಲು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಮಾರುಕಟ್ಟೆಗೆ ಬರುವ ಜನರ ಸಂಖ್ಯೆ ಕೂಡ ಹೆಚ್ಚುತ್ತಿದೆ.

ಇದರಿಂದ ಸಲೀಸಾಗಿ ನಡೆದು ಹೋಗಲು ಸಹ ಸಾಧ್ಯವಾಗದಷ್ಟು ಮಾರುಕಟ್ಟೆ ಗ್ರಾಹಕರಿಂದ ಆವರಿಸಿಕೊಂಡಿತ್ತು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments