ಉಪಚುನಾವಣೆ ಹಿನ್ನಲೆ; ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Webdunia
ಭಾನುವಾರ, 17 ನವೆಂಬರ್ 2019 (10:20 IST)
ಬೆಂಗಳೂರು : ಡಿಸೆಂಬರ್ 5ರಂದು ರಾಜ್ಯದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಈಗಾಗಲೇ 8 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದೀಗ ತಮ್ಮ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.



ಗಜಾನನ ಬಾಲಚಂದ್ರ ಮಂಗಸೂಳಿ-ಅಥಣಿ, ರಾಜುಕಾಗೆ – ಕಾಗೆವಾಡ, ಲಖನ್ ಜಾರಕಿಹೊಳಿ-ಗೋಕಾಕ್, ವೆಂಕಟರಾವ್ ಘೋರ್ಪಡೆ-ವಿಜಯನಗರ, ರಿಜ್ವಾನ್ ಅರ್ಷದ್-ಶಿವಾಜಿನಗರ, ಹಾಗೂ ಕೆ.ಬಿ ಚಂದ್ರಶೇಖರ್-ಕೆ.ಆರ್.ಪೇಟೆ ಟಿಕೆಟ್ ನೀಡಲಾಗಿದೆ.


ಕಾಂಗ್ರೆಸ್ ಉಳಿದ  7 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಆದರೆ ಯಶವಂತಪುರ ಕ್ಷೇತ್ರದ ಸಂಭಾವ್ಯ ಟಿಕೆಟ್ ಅಭ್ಯರ್ಥಿ ರಾಜಕುಮಾರ್ ನನಗೆ ಟಿಕೆಟ್ ಬೇಡ ಎಂದ ಹಿನ್ನಲೆಯಲ್ಲಿ ಬೇರೆ ಅಭ್ಯರ್ಥಿಯ ಆಯ್ಕೆಗಾಗಿ ಆ ಕ್ಷೇತ್ರದ ಟಿಕೆಟ್ ಘೋಷಿಸಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಬೆಂಗಳೂರು: ನಾಯಿಯನ್ನು ಕೊಂದು ಕ್ರೌರ್ಯ ಮೆರೆದಿದ್ದ ಪಾಪಿ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments