Publish Date: Thu, 23 May 2019 (09:05 IST)
Updated Date: Thu, 23 May 2019 (09:08 IST)
ಬೆಂಗಳೂರು: ವಿಧಾನಸಭೆ ಉಪ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಮುನ್ನಡೆಯಲ್ಲಿದ್ದಾರೆ.
ಲೋಕಸಭೆ ಚುನಾವಣೆ ಜತೆಗೆ ಎರಡು ಕಡೆ ಉಪಸಮರದ ಫಲಿತಾಂಶವೂ ಬರಲಿದ್ದು, ಚಿಂಚೋಳಿ ಕ್ಷೇತ್ರವನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆದುಕೊಳ್ಳುವ ಪ್ರಯತ್ನದಲ್ಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ