Webdunia - Bharat's app for daily news and videos

Install App

ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಟೆಂಪಲ್ ರನ್

Webdunia
ಭಾನುವಾರ, 19 ಮೇ 2019 (13:27 IST)
ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿಯಿಂದ ಟೆಂಪಲ್ ರನ್ ನಡೆಯಿತು.

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ್ದರು ಕುಸುಮಾ ಶಿವಳ್ಳಿ.

ಸಿದ್ದಾರೂಢ ಮಠದಿಂದ ಯರಗುಪ್ಪಿಗೆ ಕುಸುಮಾ ಶಿವಳ್ಳಿ ಭೇಟಿ ನೀಡಿದ್ರು. ದಿ. ಸಿ.ಎಸ್. ಶಿವಳ್ಳಿ ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ಮತದಾನ ಮಾಡಿದ್ರು.

ಇನ್ನು, ಕುಂದಗೋಳ ಉಪ ಚುನಾವಣೆಯಲ್ಲಿ ಕೈಕೊಟ್ಟಿವೆ ಇವಿಎಮ್ ಮಷಿ‌ನ್‌ಗಳು. ಕುಂದಗೋಳದ ಬೆನಕನಹಳ್ಳಿ ಮತಕೇಂದ್ರದಲ್ಲಿ ಘಟನೆ ನಡೆದಿದೆ.

ಕೈಕೊಟ್ಟ ಮೂರು ಇವಿಎಮ್ ಮಸಿನ್‌ಗಳನ್ನು ತಾಂತ್ರಿಕ ದೋಷ ಹಿನ್ನೆಲೆ 30 ನಿಮಿಷ ಮತದಾನ ಸ್ಥಗಿತಗೊಳಿಸಿ ಬದಲಾಯಿಸಲಾಯಿತು. ಇವಿಎಮ್ ಮಸಿ‌ನ್‌ಗಳನ್ನ ಬದಲಾವಣೆ ಮಾಡಿದ್ರು ಅಧಿಕಾರಿಗಳು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

ಮುಂದಿನ ಸುದ್ದಿ
Show comments