Daily Horoscope
✕

ಡಿ.ಕೆ.ಶಿವಕುಮಾರ್ ರನ್ನು ಭೇಟಿ ಮಾಡಿದ ಬಿ.ವೈ.ರಾಘವೇಂದ್ರ

Webdunia
ಬುಧವಾರ, 5 ಜೂನ್ 2019 (12:27 IST)
ಬೆಂಗಳೂರು : ನೂತನ ಸಂಸದರಾದ ಬಿ.ವೈ.ರಾಘವೇಂದ್ರ ಅವರು ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.




ಬಿ.ವೈ.ರಾಘವೇಂದ್ರ ಅವರು ಇಂದು ಬೆಂಗಳೂರಿನ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ ಉಭಯ ನಾಯಕರ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.


ಈ ಬಗ್ಗೆ ಮಾತನಾಡಿದ ಬಿ.ವೈ.ರಾಘವೇಂದ್ರ ಅವರು, ನಮ್ಮ ಕ್ಷೇತ್ರಕ್ಕೆ 6 ನೀರಾವರಿ ಯೋಜನೆಗಳು ಘೋಷಣೆಯಾಗಿವೆ, ಈ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು  ಮನವಿ ಮಾಡಲು ಭೇಟಿ ಮಾಡಿರುವುದಾಗಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments