Daily Horoscope
✕

ಮಹತ್ವದ ಕಾರಣಕ್ಕೆ ಕುಮಾರಸ್ವಾಮಿ ಭೇಟಿಯಾದ ಬಿವೈ ವಿಜಯೇಂದ್ರ

ಕೃಷ್ಣವೇಣಿ ಕೆ
ಶುಕ್ರವಾರ, 10 ಜುಲೈ 2026 (13:59 IST)
ಬೆಂಗಳೂರು: ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಲ್ಲಿ ಇಂದು ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯದ ಪ್ರಚಲಿತ ವಿದ್ಯಮಾನಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.

ರೈತವಿರೋಧಿ, ಜನವಿರೋಧಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳು, ಮುಂಬರುವ ಚುನಾವಣಾ ಸವಾಲುಗಳನ್ನು ಮತ್ತಷ್ಟು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಮೈತ್ರಿಯನ್ನು ಬಲಪಡಿಸಿ, ಒಂದಾಗಿ ಮುನ್ನಡೆಯುವ ನಿಟ್ಟಿನಲ್ಲಿ ಸುದೀರ್ಘವಾಗಿ ಸಮಾಲೋಚನೆ ನಡೆಸಿದರು.

ಹಿರಿಯೂರು ಉಪಚುನಾವಣೆ ಅಭ್ಯರ್ಥಿ ಘೋಷಣೆಗೆ ಮುನ್ನ ಇಬ್ಬರೂ ನಾಯಕರ ಭೇಟಿ ಕುತೂಹಲ ಕೆರಳಿಸಿದೆ. ಮೂಲಗಳ ಪ್ರಕಾರ ಬಿಜೆಪಿ ಬೆಂಬಲದೊಂದಿಗೆ ಇಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮುಖ್ಯವಾಗಿ ಈ ಸಭೆಯಲ್ಲಿ ಚರ್ಚೆ ನಡೆದಿರಬಹುದು ಎನ್ನಲಾಗಿದೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments