Webdunia - Bharat's app for daily news and videos

Install App

ಬೆಳಗಾವಿ ಅಧಿವೇಶನದಲ್ಲಿ ತಮ್ಮ ಅಜೆಂಡಾ ಏನೆಂದು ಬಹಿರಂಗಪಡಿಸಿದ ಬಿವೈ ವಿಜಯೇಂದ್ರ

Krishnaveni K
ಸೋಮವಾರ, 9 ಡಿಸೆಂಬರ್ 2024 (11:27 IST)
ಬೆಳಗಾವಿ: ರಾಜ್ಯದಲ್ಲಿರುವ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಉತ್ತರ ಕರ್ನಾಟಕದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಅಭಿವೃದ್ಧಿ ಶೂನ್ಯ ಸರಕಾರ ರಾಜ್ಯದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕರ ಜೊತೆ ಈ ಕುರಿತಂತೆ ಚರ್ಚಿಸಿದ್ದೇವೆ. ಒಂದು ಕಡೆ ಸರಕಾರದ ಹಗರಣಗಳು, ಮತ್ತೊಂದು ಕಡೆ ಅಭಿವೃದ್ಧಿಯೇ ಇಲ್ಲದ ಸ್ಥಿತಿ ಇದೆ. ಆಡಳಿತ ಪಕ್ಷದ ಶಾಸಕರೇ ಈ ಶಾಸಕರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ತಿಳಿಸಿದರು. 

ಮೇಲಿನ ವಿಚಾರಗಳ ಜೊತೆ ಉತ್ತರ ಕರ್ನಾಟಕದ ಅಭಿವೃದ್ಧಿಯೇ ಇಲ್ಲದ ಕುರಿತು ಇಂದಿನ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಪ್ರಕಟಿಸಿದರು. ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆಗೂ ಅವಕಾಶ ಇಲ್ಲವಾಗಿದೆ ಎಂದು ಅವರು ಇದೇವೇಳೆ ಆಕ್ಷೇಪಿಸಿದರು.
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments