Webdunia - Bharat's app for daily news and videos

Install App

ಬಿಜೆಪಿ ಪಕ್ಷದೊಳಗಿನ ಅತೃಪ್ತಿ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ

Sampriya
ಶುಕ್ರವಾರ, 20 ಜೂನ್ 2025 (15:28 IST)
ಬೆಂಗಳೂರು: ಪಕ್ಷದೊಳಗೆ ಕೆಲವರಿಗೆ ಅತೃಪ್ತಿ ಇರೋದು ನಿಜ. ಹಿರಿಯ ನಾಯಕರೆಲ್ಲ ಸೇರಿಕೊಂಡು ಅದನ್ನು ಶಮನ ಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. 

ಅವರು ಇಂದು ಬೆಂಗಳೂರಿನಲ್ಲಿ ರೆಬಲ್ಸ್‌ಗಳ ಸಭೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮಲ್ಲಿ ಕೆಲವರಿಗೆ ಅತೃಪ್ತಿ ಇರೋದು ಸತ್ಯ. ಅದು ಸ್ಥಳೀಯ ಸಮಸ್ಯೆ. ನಾನು, ಜೋಶಿ, ಸಿ.ಟಿ ರವಿ ಸೇರಿ ಹಿರಿಯರು ಚರ್ಚೆ ಮಾಡಿದ್ದೇವೆ. ಪಕ್ಷದೊಳಗಿನ ಸಮಸ್ಯೆಯನ್ನು ಪ್ರಮುಖರೆಲ್ಲ ಕೂತು ಬಗೆಹರಿಸುತ್ತೇವೆ ಎಂದರು. 

ಯಾವುದೇ ಸಮಯದಲ್ಲಿ ಸ್ಥಳೀಯ ಸಂಸ್ಥೆಯ ಚುನಾವಣೆಗಳು ಬರಬಹುದು.ಆದ್ದರಿಂದ ಬಿಜೆಪಿ ಜವಾಬ್ದಾರಿ ಜಾಸ್ತಿಯಿದೆ. ಒಳಜಗಳ ಬಿಟ್ಟು ನಾವು ಒಟ್ಟಾಗಿ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಡಬೇಕಿದೆ. ಇದಕ್ಕೆ ಎಲ್ಲರೂ ಒಟ್ಟಾಗಿ ಹೋಗಬೇಕಿದೆ. ಈ ನಿಟ್ಟಿನಲ್ಲಿ ನಾವು ಎಲ್ಲರ ಮನವೊಲಿಕೆ ಮಾಡುತ್ತೇವೆ. ಒಟ್ಟಾಗಿ ಹೋಗುತ್ತೇವೆ ಎಂದು ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments