Publish Date: Wed, 29 Nov 2023 (15:00 IST)
Updated Date: Wed, 29 Nov 2023 (17:08 IST)
ಕರ್ನಾಟಕದ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಿವೈ ವಿಜಯೇಂದ್ರ ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದು ಬಿವೈ ರಾಘವೇಂದ್ರ ಅವರು ವಿಜಯೇಂದ್ರ ಅವರನ್ನು ಸ್ವಾಗತಿಸಿದರು.ಇನ್ನು ಇದೆ ಸಂಧರ್ಭದಲ್ಲಿ ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ, ಮುಂಬರುವ ಲೋಕಸಭಾ ಚುನಾವಣೆ ನಮ್ಮ ಮುಂದಿರುವ ಸವಾಲು ಎಂದು ವಿಜಯೇಂದ್ರ ಹೇಳಿದ್ದಾರೆ.