Daily Horoscope
✕

ಬೈ ಎಲೆಕ್ಷನ್ : ಬಿಜೆಪಿಗೆ ಕಾಂಗ್ರೆಸ್ ಶಾಕ್ ?

Webdunia
ಬುಧವಾರ, 7 ಅಕ್ಟೋಬರ್ 2020 (20:21 IST)
ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ಕಾವು ಜೋರಾಗಿದೆ.

ಈ ನಡುವೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಆರ್ ಆರ್ ನಗರಕ್ಕೆ ಕುಸುಮಾ ಹಾಗೂ ಶಿರಾಕ್ಕೆ ಟಿ.ಬಿ.ಜಯಚಂದ್ರ ಹೆಸರು ಫೈನಲ್ ಆಗಿದೆ.

ಇನ್ನು ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಆಯ್ಕೆಯಲ್ಲಿ ಬ್ಯುಸಿಯಾಗಿವೆ.

ಈ ನಡುವೆ ಎರಡೂ ಕ್ಷೇತ್ರಗಳಲ್ಲಿ ಗೆಲುವು ನಮ್ಮದೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದು, ಆರ್ ಆರ್ ಕ್ಷೇತ್ರದಲ್ಲಿ ಬಿಗ್ ಶಾಕ್ ಕೊಡುತ್ತೇವೆ ಎಂದಿರುವುದು ಕುತೂಹಲ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments