Select Your Language

Notifications

webdunia
webdunia
webdunia
webdunia

ಉಪಚುನಾವಣೆ: ಕಳಲೆ ಕೃಷ್ಣಮೂರ್ತಿ, ಶ್ರೀನಿವಾಸ್ ಪ್ರಸಾದ್ ಆಸ್ತಿ ವಿವರ ಘೋಷಣೆ

ಉಪಚುನಾವಣೆ: ಕಳಲೆ ಕೃಷ್ಣಮೂರ್ತಿ, ಶ್ರೀನಿವಾಸ್ ಪ್ರಸಾದ್ ಆಸ್ತಿ ವಿವರ ಘೋಷಣೆ
ಮೈಸೂರು , ಸೋಮವಾರ, 20 ಮಾರ್ಚ್ 2017 (20:21 IST)
ನಂಜನಗೂಡು ಉಪಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕಳಲೆ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆಯ ವೇಳೆ ತಮ್ಮ ಆಸ್ತಿ ವಿವರವನ್ನು ಘೋಷಿಸಿದ್ದಾರೆ.
 
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಕೂಡಾ ತಮ್ಮ ಆಸ್ತಿ ವಿವರವನ್ನು ಘೋಷಿಸಿದ್ದು,  3 ಕೋಟಿ 33 ಲಕ್ಷ ಚರಾಸ್ಥಿ, 8 ಲಕ್ಷ ರೂಪಾಯಿ ಕಾರು ಸಾಲವಿದ್ದರೆ, ಅವರ ಪತ್ನಿಯ ಹೆಸರಲ್ಲಿ 10 ಲಕ್ಷ ರೂಪಾಯಿ ನಗದು, 175 ಗ್ರಾಂ ಚಿನ್ನ, 4 ಕೆಜಿ ಬೆಳ್ಳಿ ವಸ್ತುಗಳಿವೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಪಾಳಯದತ್ತ ಎಚ್.ವಿಶ್ವನಾಥ್ ಚಿತ್ತ?