ಬೈ ಎಲೆಕ್ಷನ್ – ಭವಿಷ್ಯ ನುಡಿದ ಡಿಸಿಎಂ

Webdunia
ಗುರುವಾರ, 5 ಡಿಸೆಂಬರ್ 2019 (22:56 IST)
ರಾಜ್ಯದ ಉಪ ಚುನಾವಣೆ ಕುರಿತು ಡಿಸಿಎಂ‌ ಭರ್ಜರಿಯಾಗಿ ಭವಿಷ್ಯ ನುಡಿದಿದ್ದಾರೆ.

ಲಕ್ಷ್ಮಣ ಸವದಿ ಸ್ವಗ್ರಾಮ ಅಥಣಿಯ ನಾಗನೂರು ಪಿ ಕೆ ಗ್ರಾಮದ ಮತಗಟ್ಟೆ ನಂ 204 ರಲ್ಲಿ ಮತದಾನ ಮಾಡಿದರು.

ಇನ್ನು ಡಿಸಿಎಂ ಗೆ  ಮಗ ಚಿದಾನಂದ ಸವದಿ ಸಾಥ್ ನೀಡಿದರು. ಮತದಾನದ ವೇಳೆ ಮತಗಟ್ಟೆಯ ದಾಖಲಾತಿಯಲ್ಲಿ ಡಿಸಿಎಂ ಲಕ್ಷ್ಮಣ ಉಲ್ಟಾ ಸಹಿ  ಮಾಡಿದರು.

ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ, ಅಥಣಿ ಹಾಗೂ ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ.

ಕುಮಠಳ್ಳಿ 30 ಸಾವಿರ ಅಧಿಕ ಹಾಗೂ ಶ್ರೀಮಂತ ಪಾಟೀಲ 17 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಜಯಗಳಿಸಲಿದ್ದಾರೆ ಅಂತ ಹೇಳಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯವಾಗಿದೆ ಟ್ರೀಟ್ಮೆಂಟ್ ಕೊಡಿ ಎಂದು ಸೀದಾ ಕ್ಲಿನಿಕ್ ಗೇ ಬಂದ ನಾಯಿ: Viral Video

ಬಳ್ಳಾರಿ ಫೈರಿಂಗ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಸತೀಶ್ ರೆಡ್ಡಿಯ ಮೂವರು ಗನ್‌ಮ್ಯಾನ್‌ಗಳಿಗೆ ಪೊಲೀಸರ ಗ್ರಿಲ್‌

ಬಾಂಗ್ಲಾದೇಶ ಹಿಂದೂಗಳ ಬಗ್ಗೆ ಕೇಳಿದಾಗ ಎದ್ದು ಹೋದ ಜೈರಾಂ ರಮೇಶ್, ಕೆಸಿ ವೇಣುಗೋಪಾಲ್ Video

ಗುಂಡಿನ ಘರ್ಷಣೆಯ ಬೆನ್ನಲ್ಲೇ ಸರ್ಕಾರದ ಮುಂದೆ ಹೊಸ ಬೇಡಿಕೆಯಿಟ್ಟ ಶಾಸಕ ಗಾಲಿ ಜನಾರ್ದನ ರೆಡ್ಡಿ

ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಿಗೆ ಅವಮಾನ: ಮಿಯಾರು ಕಂಬಳದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments