ಬೈ ಎಲೆಕ್ಷನ್ ಪ್ರತಿಷ್ಠೆ: ಗೆಲ್ಲೋಕೆ ಕೈ ಪಡೆ ಮಾಸ್ಟರ್ ಪ್ಲಾನ್

Webdunia
ಭಾನುವಾರ, 28 ಏಪ್ರಿಲ್ 2019 (18:18 IST)
ರಾಜ್ಯದ ಚಿಂಚೋಳಿ, ಕುಂದಗೋಳ ಕ್ಷೇತ್ರಗಳ ಸ್ಪರ್ಧೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದ್ದು, ಗೆಲ್ಲೋಕೆ ಸಚಿವರಿಗೆ ಟಾಸ್ಕ್ ನೀಡಲಾಗಿದೆ.

ಸಚಿವರು, ಶಾಸಕರಿಗೆ ಟಾಸ್ಕ್ ಕೊಟ್ಟಿದ್ದಾರೆ ಪಕ್ಷದ ಉಸ್ತುವಾರಿ ವೇಣುಗೋಪಾಲ್. ಜಾತಿವಾರು ಸಚಿವರು, ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. ಕುಂದಗೋಳದಲ್ಲಿ ಕುರುಬ, ಲಿಂಗಾಯತರು ಹೆಚ್ಚಿದ್ದಾರೆ. ಹೀಗಾಗಿ ಲಿಂಗಾಯತ, ಕುರುಬ ಸಚಿವರಿಗೆ ಉಸ್ತುವಾರಿ ನೀಡಲಾಗಿದೆ. ಎಂಟಿಬಿ ನಾಗರಾಜು, ಶಿವಾನಂದ ಪಾಟೀಲ್, ಎಂ.ಬಿ. ಪಾಟೀಲರಿಗೆ ಕುಂದಗೋಳದ ಜವಾಬ್ದಾರಿ ವಹಿಸಲಾಗಿದೆ.

ಇನ್ನು ಚಿಂಚೋಳಿಯಲ್ಲಿ ಲಂಬಾಣಿ, ದಲಿತರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಲಂಬಾಣಿ, ದಲಿತ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ.

ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಪ್ರಿಯಾಂಕ ಖರ್ಗೆ, ರಾಜಶೇಖರ್ ಪಾಟೀಲ್, ರಹೀಂಖಾನ್, ಪಿಟಿ ಪರಮೇಶ್ವರ್ ನಾಯ್ಕಗೆ ವಹಿಸಲಾಗಿದೆ. ಜಿಲ್ಲಾ ಪಂಚಾಯತ್ ಗೆ ಒಬ್ಬ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ.

ಒಬ್ಬ ಸಚಿವರಿಗೆ ಇಬ್ಬರು ಶಾಸಕರ ಸಾಥ್ ಸಿಗಲಿದೆ. ಇಡೀ ಕುಂದಗೋಳದ ಜವಾಬ್ದಾರಿಯನ್ನು ಸಚಿವ ಡಿ.ಕೆ.ಶಿವಕುಮಾರ್  ಹೆಗಲಿಗೆ ವಹಿಸಿದ್ರೆ, ಚಿಂಚೋಳಿಯ ಸಂಪೂರ್ಣ ಜವಾವ್ದಾರಿ ಡಿಸಿಎಂ ಡಾ.ಜಿ.ಪರಮೇಶ್ವರ್ ಗೆ ನೀಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಸ್ಥಾನದಲ್ಲಿ ತೀವ್ರಗೊಂಡ ಶೀತಗಾಳಿ, ಮನೆಯಿಂದ ಹೊರಬರಲು ಜನತೆ ಹಿಂದೇಟು

ಛತ್ತೀಸ್‌ಗಢ ಖದೀಮರ ಕೈಚಳಕ್ಕೆ ನಗರವೇ ಶಾಕ್‌, ಆಗಿದ್ದೇನು ಎಲ್ಲಿ

ಬಿಜೆ‍ಪಿ ಅಧ್ಯಕ್ಷರಾದ ಬಳಿಕ ಪ.ಬಂಗಾಳಕ್ಕೆ ಮೊದಲ ಭೇಟಿ ನೀಡಲಿರುವ ನಿತಿನ್ ನಬಿನ್

ಹುಬ್ಬಳ್ಳಿ ಮನೆ ಹಂಚಿಕೆ: ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನಾ ಕುಸಿದುಬಿದ್ದ ಕಟೌಟ್‌ಗಳು

ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments