Webdunia - Bharat's app for daily news and videos

Install App

ಸಿ.ಇ.ಟಿ. ವೇಳಾಪಟ್ಟಿ ನಾಳೆ ಬಿಡುಗಡೆ

Webdunia
ಗುರುವಾರ, 24 ಮಾರ್ಚ್ 2022 (15:13 IST)
ಸಿಇಟಿ ವೇಳಾಪಟ್ಟಿ ಪ್ರಕಟಿಸಲಾಗುವುದು ಜೂನ್ ಮೊದಲ ವಾರದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಜನವರಿಯಲ್ಲಿ ಸಿಇಟಿ ಅರ್ಜಿಯನ್ನು ಪ್ರಕಟಿಸಲಾಗುತ್ತಿತ್ತು. ಈ ಬಾರಿ ಮೇ 18ರವರೆಗೆ ವಾರ್ಷಿಕ ಪರೀಕ್ಷೆಯು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂನ್ ಮೊದಲ ಅಥವಾ ಎರಡನೇ ಬಾರದಲ್ಲಿ ಸಿಇಟಿ ನಡೆಸಲು ಉದ್ದೇಶಿಸಿದ್ದು, ಮಾ.25ರಂದು ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments