Daily Horoscope

ಸಿಎಂ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಹಿನ್ನಲೆ; ವಿಧಾನಸೌಧದ 2ಕೀ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

Webdunia
ಸೋಮವಾರ, 22 ಜುಲೈ 2019 (10:21 IST)
ಬೆಂಗಳೂರು : ಇಂದು ವಿಶ್ವಾಸಮತಯಾಚಿಸುತ್ತಿರುವ ಹಿನ್ನಲೆಯಲ್ಲಿ  ವಿಧಾನಸೌಧದ ಸುತ್ತಮುತ್ತ ಪೊಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ.




ವಿಧಾನಸೌಧದ 2ಕೀ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ  ನೇತೃತ್ವದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ರಾಜಭವನದ ಬಳಿಯೂ ಭದ್ರತೆಗಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ.


ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ, ಐವರು ಡಿಸಿಪಿಗಳು , 20 ಎಸಿಪಿಗಳು, 20 ಕೆಎಸ್ ಆರ್ ಪಿ, 20 ಸಿಎಆರ್  ತುಕಡಿ ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments