ಮಗ ಚಂದ್ರಶೇಖರ್ ವಿರುದ್ಧ ಕಿಡಿಕಾರಿದ ಸಿ.ಎಂ.ಲಿಂಗಪ್ಪ

Webdunia
ಬುಧವಾರ, 7 ನವೆಂಬರ್ 2018 (14:57 IST)
ರಾಮನಗರ : ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ ಮತ್ತೆ ಪುನಃ ಕಾಂಗ್ರೆಸ್ ಗೆ ಸೇರ್ಪಡೆಯಾದ ತಮ್ಮ ಮಗ ಚಂದ್ರಶೇಖರ್ ವಿರುದ್ಧ ಸಿ.ಎಂ.ಲಿಂಗಪ್ಪ ಕಿಡಿಕಾರಿದ್ದಾರೆ.


ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಮಗ ಚಂದ್ರಶೇಖರ್ ಮೊದಲು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದೇ ದೊಡ್ಡ ತಪ್ಪು, ಅಂಥದ್ದರಲ್ಲಿ ಬಿ ಫಾರಂ ತೆಗೆದುಕೊಂಡು, ಚುನಾವಣೆಗೆ ನಿಂತು ಶಾಸಕನಾಗುತ್ತೀನಿ ಅಂದುಕೊಳ್ಳುವಷ್ಟರಲ್ಲಿ ಹಿಂದೆ ಸರಿಯುವುದು ಸುಲಭವಲ್ಲ ಎಂದು ಹೇಳಿದ್ದಾರೆ.


ನನ್ನ ಮಗ ಎಲ್ಲಿದ್ದಾನೆ, ಹೇಗಿದ್ದಾನೆ ಎಂಬುದು ಗೊತ್ತಿಲ್ಲ. ನನ್ನ ಮಗನ ಜೊತೆ ನಾನು ಸಾಯುವವರೆಗೂ ಮಾತನಾಡುವುದಿಲ್ಲ. ಇದು ಕ್ಷಮಿಸುವಂತಹ ಅಪರಾಧ ಅಲ್ಲ ನಾನು ಇಷ್ಟು ವರ್ಷದಿಂದ ಕಟ್ಟಿಕೊಂಡಿದ್ದ ರಾಜಕೀಯ ಸೌಧ ಉರುಳಿಹೋಗಿದೆ. ನನ್ನ ಮಗನಿಗೆ ಯೋಗೇಶ್ವರ್ ಹಾಗೂ ರುದ್ರೇಶ್ ಹತ್ತಾರು ಮಾತುಗಳನ್ನು ಹೇಳಿರಬಹುದು ಆದರೆ ಅವನ ಬುದ್ದಿ ಎಲ್ಲಿ ಹೋಗಿತ್ತು ಎಂದು ಸಿ.ಎಂ.ಲಿಂಗಪ್ಪ ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments