Webdunia - Bharat's app for daily news and videos

Install App

ಶಾಸಕ ಸಿ.ಪಿ ಯೋಗೇಶ್ವರ್ ಖಾತೆಯಲ್ಲಿದ್ದ ಹಣ ಎಗರಿಸಿದ ಚೋರರು

Webdunia
ಶುಕ್ರವಾರ, 24 ಮಾರ್ಚ್ 2017 (14:00 IST)
ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಚೋರರು ಎಗರಿಸಿದ್ದಾರೆ ಎಂದು ಶಾಸಕ ಯೋಗೇಶ್ವರ್ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
 
ಹ್ಯಾಕರ್‌ಗಳು ಶಾಸಕ ಯೋಗೇಶ್ವರ್ ಖಾತೆ ಹ್ಯಾಕ್ ಮಾಡಿ 1.90 ಲಕ್ಷ ರೂಪಾಯಿ ಹಣವನ್ನು ಎಗರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  
 
 ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌‌ ಖಾತೆಗೆ ಕನ್ನ ಹಾಕಿದ ಸೈಬರ್‌ಕಳ್ಳರು ಹಣವನ್ನು ಲಪಟಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಸೈಬರ್‌ಕಳ್ಳರು ಮಾರ್ಚ್ 18 ರಂದು ಶಾಸಕ ಯೋಗೇಶ್ವರ್ ಖಾತೆಯನ್ನು ಹ್ಯಾಕ್ ಮಾಡಿ ಮುಂಬೈ, ಪುಣೆಯಿಂದ ಹಣ ಪಡೆದಿದ್ದಾರೆ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ.    

ಸೈಬರ್ ಅಪರಾಧ ವಿಭಾಗದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments