Publish Date: Tue, 30 Jan 2018 (11:12 IST)
Updated Date: Tue, 30 Jan 2018 (11:17 IST)
ಚಿಕ್ಕಮಗಳೂರು : ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿರೊ ಮಾಹಿತಿ ತಿಳಿದುಬಂದಿದೆ.
ಕಿಡಿಗೇಡಿಗಳು ಅಂಚೆ ಮೂಲಕ ಶಾಸಕ ಸಿ.ಟಿ.ರವಿ ಅವರ ಮನೆಗೆ ಪತ್ರ ರವಾನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ. ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಅವರಿಗೆ ದೂರು ನೀಡುವುದಾಗಿ ಅವರು ನಿರ್ಧಾರ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ