ಯೋಗ ಮತ್ತು ಯೋಗ್ಯತೆ ಇದ್ದವರಿಗೆ ಸಚಿವ ಸ್ಥಾನ ಸಿಕ್ಕಿದೆ- ಸಿ.ಟಿ ರವಿ

Webdunia
ಮಂಗಳವಾರ, 20 ಆಗಸ್ಟ್ 2019 (10:09 IST)
ಬೆಂಗಳೂರು : ಯೋಗ ಮತ್ತು ಯೋಗ್ಯತೆ ಇದ್ದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ.



ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿಗೆ ನನಗೆ ತುಂಬಾ ಖುಷಿಯಾಗಿದೆ. ಬಿಎಸ್‍ ಯಡಿಯೂರಪ್ಪ ಅವರು ಪರಿಶ್ರಮದಿಂದ ಪಕ್ಷ ಕಟ್ಟಿ, ತಮ್ಮದೇ ಆದ ಸ್ವಂತಿಕೆ ಮೇಲೆ ಪಕ್ಷವನ್ನು ಬೆಳೆಸಲು ಮುಂಚೂಣಿ ಸ್ಥಾನದಲ್ಲಿ ನಿಂತವರು. ಅವರ ಸಚಿವ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಗಲಿಲ್ಲ ಎಂಬ ಕೊರಗು ಇತ್ತು. ಆದರೆ ಈಗ ಆ ಅವಕಾಶವನ್ನು ಬಿಎಸ್‍ವೈ ಅವರು ಪೂರೈಸಿದ್ದಾರೆ ಎಂದು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.


 

ಏನನ್ನು ಗುರುತಿಸಿ ಸಚಿವ ಸ್ಥಾನ ಕೊಟ್ಟಿದ್ದಾರೆ ಗೊತ್ತಿಲ್ಲ. ಆದರೆ ಯೋಗ್ಯರನ್ನು ಬೆಳೆಸುವ ಕೆಲಸವನ್ನು ಪಕ್ಷ ನಿರಂತರವಾಗಿ ಮಾಡುತ್ತಾ ಬಂದಿದೆ. ಅವರು ನಿರೀಕ್ಷೆ ಇಟ್ಟಿರುವ ಯೋಗ್ಯತೆಯನ್ನು ಉಳಿಸಿಕೊಳ್ಳುತ್ತೇನೆ. ಎಲ್ಲರಿಗೂ ಯೋಗ್ಯತೆ ಇತ್ತು, ಆದರೆ ಅವರಿಗೆ ಯೋಗನೂ ಕೂಡಿಬರಬೇಕು. ಎಲ್ಲರೂ ಸಮಾಧಾನದಿಂದ ಇದ್ದರೆ ಮುಂದೊಂದು ದಿನ ಬಡ್ಡಿ ಸಮೇತ ಬರುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಮುಂದಿನ ಸುದ್ದಿ
Show comments