Daily Horoscope

ಡಿ. ಕೆ.ಶಿವಕುಮಾರ್ ಸಿ. ಟಿ. ರವಿ ಟಾಂಗ್

Webdunia
ಮಂಗಳವಾರ, 7 ಡಿಸೆಂಬರ್ 2021 (17:32 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಟಾಂಗ್ ನೀಡಿದರು. ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ನಲ್ಲಿ ಅಕ್ರಮ ಆಸ್ತಿ ಮಾಡಿಕೊಂಡಿದ್ದಾರೆ ಇದನ್ನು ಅವರೇ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ತಿಳಿಸಿದರು.ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ಎಸ್.ಸಿ ಮೋರ್ಚಾಗಳ ಪದಾಧಿಕಾರಿಗಳ ಜೊತೆ ಸಂವಾದ ಸಭೆ ನಡೆಸಿದ ಅವರು, ಡಿಕೆಶಿ ಜೈಲಿಗೆ ಹೋಗಿದ್ದು ಬಿಜೆಪಿಗೆ ಬಂದಿಲ್ಲ ಎಂದಲ್ಲ. ಬದಲಿಗೆ ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಚಾರ್ಜ್ ಶೀಟ್, ಎಫ್‌ಐಆರ್ ಹಾಕಲಾಗಿದೆ. ಇದರಿಂದಾಗಿ ಜೈಲಿಗೆ ಹೋಗಿದ್ದಾರೆ ಎಂದು ಡಿಕೆಶಿಗೆ ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments