Select Your Language

Notifications

webdunia
webdunia
webdunia
webdunia

ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಿಟಿ ರವಿ ಟಾಂಗ್

ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಿಟಿ ರವಿ ಟಾಂಗ್
ಬೆಂಗಳೂರು , ಬುಧವಾರ, 18 ಸೆಪ್ಟಂಬರ್ 2019 (15:27 IST)
ಇಡಿ ವಶದಲ್ಲಿರೋ ಮಾಜಿ ಸಚಿವ ಹಾಗೂ ಪ್ರಭಾವಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಚಿವರೊಬ್ಬರು ಟಾಂಗ್ ನೀಡಿದ್ದಾರೆ.

ಡಿಕೆಶಿ ಅವರ ಸಹವಾಸ ಮಾಡಿದ್ದರಿಂದಲೇ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಇಡಿ ನೋಟಿಸ್ ಬಂದಿದೆ. ಸಹವಾಸ ದೋಷದಿಂದಾಗಿ ಸನ್ಯಾಸಿ ಕೆಟ್ಟ ಎಂಬ ಮಾತಿನಂತೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಥಿತಿ ಆಗಿದೆ ಎಂದು ಪರೋಕ್ಷವಾಗಿ ಕುಟುಕಿದ್ದಾರೆ.

ಡಿಕೆಶಿ ಜೊತೆಗೆ ವ್ಯವಹಾರ ನಂಟು ಇಟ್ಟುಕೊಂಡ ಕಾರಣಕ್ಕಾಗಿಯೇ ಹೆಬ್ಬಾಳ್ಕರ್ ಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟೀಸ್ ನೀಡಿದೆ ಅಂತ ಸಿಟಿ ರವಿ ಹೇಳಿದ್ದಾರೆ.

ಮಾಜಿ ಸಚಿವ ಡಿಕೆಶಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ವ್ಯವಹಾರಿಕ ಸಂಬಂಧ ಹೊಂದಿದ್ದಾರೆ ಅಂತ ಸಚಿವ ಸಿಟಿ ರವಿ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಟ್ಯೂಷನ್ ಶಿಕ್ಷಕಿ ಮೇಲೆ 7 ನೇ ತರಗತಿ ವಿದ್ಯಾರ್ಥಿ ಮಾಡಿದ ಘೋರ ಕೆಲಸ