Daily Horoscope
✕

ಯುವತಿ ಜೊತೆ ಅಸಭ್ಯ ವರ್ತನೆ: ಕ್ಯಾಬ್ ಚಾಲಕ ಅರೆಸ್ಟ್

Webdunia
ಶುಕ್ರವಾರ, 11 ಮಾರ್ಚ್ 2022 (10:00 IST)
ಬೆಂಗಳೂರು: ತನ್ನ ಕ್ಯಾಬ್ ನಲ್ಲಿ ಬಂದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಚಾಲಕನನ್ನು ಬಂಧಿಸಲಾಗಿದೆ.

31 ವರ್ಷದ ಚಾಲಕನ ಕ್ಯಾಬ್ ನಲ್ಲಿ ಯುವತಿ ಬುಧವಾರ ರಾತ್ರಿ ಪಾರ್ಟಿ ಮುಗಿಸಿಕೊಂಡು ಮನೆಗೆ ತೆರಳಿದ್ದಳು. ಈ ವೇಳೆ ಯುವತಿ ಮದ್ಯಪಾನ ಮಾಡಿದ್ದಳು. ಅವಳ ಜೊತೆಗೆ ಇನ್ನಿಬ್ಬರು ಯುವತಿಯರಿದ್ದರು.

ಆದರೆ ಇದನ್ನೇ ದುರುಪಯೋಗಿಸಿಕೊಂಡ ಚಾಲಕ ಯುವತಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಅಸಭ್ಯ  ವರ್ತನೆ ಮಾಡಿದ್ದಾರೆ. ಬೆಳಿಗ್ಗೆ ಯುವತಿ ಈ ಬಗ್ಗೆ ಕ್ಯಾಬ್ ಚಾಲಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು. ಅದರಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments