ಸಂಪುಟ ಉಪಸಮಿತಿ ನಡೆಗೆ ಸಚಿವ ಅಸಮಧಾನ!

Webdunia
ಶುಕ್ರವಾರ, 11 ಜನವರಿ 2019 (18:35 IST)
ಸಚಿವ ಸಂಪುಟ ಉಪ ಸಮಿತಿಯ ನಡೆಗೆ ಸಚಿವರೊಬ್ಬರು ಅಸಮಧಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಿ ಬೆಳೆಗಳ ಪರಿಶೀಲನೆಯನ್ನು ಕೃಷಿ ಸಚಿವರ ಅಧ್ಯಕ್ಷತೆಯ ಬರ ಪರಿಶೀಲನಾ ಸಮಿತಿ ನಡೆಸಿತು.

ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ನೇತೃತ್ವದ ತಂಡದ ಸದಸ್ಯರು, ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಗಂಭೀರನಹಳ್ಳಿಗೆ ಭೇಟಿ ನೀಡಿದರು. ಅಲ್ಲಿ ನಷ್ಟಕ್ಕೀಡಾಗಿರುವ ತೊಗರಿ ಹಾಗೂ ಅವರೆ ಬೆಳೆ ಪರಿಶೀಲನೆ ನಡೆಸಿದರು.

ಆಗ ಸಚಿವರನ್ನು ಬಿಸಿಲಲ್ಲೆ ನಿಲ್ಲಿಸಿ ರೈತರಿಂದ ಸಮಸ್ಯೆಗಳ ಅನಾವರಣ ನಡೆಯಿತು. ಸಾಕು ನಡೆಯಿರಿ ಎಂದ್ರೂ  ರೈತರು ಕೇಳಲಿಲ್ಲ. ರೈತರ ಸಮಸ್ಯೆಗಳನ್ನು ಆಲಿಸಲು ಸಚಿವರು ತಾಳ್ಮೆ ವಹಿಸಲಿಲ್ಲ ಎಂದು ರೈತರು ದೂರಿದರು. ಕಾಟಾಚಾರಕ್ಕೆ ಭೇಟಿ ನೀಡಿದ್ದಾರೆ ಎಂದು ಸಚಿವರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ರೈತರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments