Select Your Language

Notifications

webdunia
webdunia
webdunia
webdunia

ಜನವರಿ ಕೊನೆಯಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ- ಸಚಿವ ವಿ.ಸೋಮಣ್ಣ

ಜನವರಿ ಕೊನೆಯಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ- ಸಚಿವ ವಿ.ಸೋಮಣ್ಣ
ಬೆಂಗಳೂರು , ಮಂಗಳವಾರ, 28 ಜನವರಿ 2020 (11:06 IST)
ಬೆಂಗಳೂರು : ಜನವರಿ ಕೊನೆಯಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.


ಇಂದು ಬೆಳ್ಳಂಬೆಳಿಗ್ಗೆ ಲಾಲ್ ಬಾಗ್ ಗೆ ಭೇಟಿ ನೀಡಿದ ಅವರು ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೈಕಮಾಂಡ್ ಇದೆ, ಅನುಭವಿ ಸಿಎಂ ಇದ್ದಾರೆ. ತಿಂಗಳ ಕೊನೆಯಲ್ಲಿ ಸಂಪುಟ ವಿಸ್ತರಣೆ ಮಾಡ್ತೀವಿ ಎಂದು ಸಿಎಂ  ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ಸಿಎಂ ಉಡಿಯೂರಪ್ಪ ನಿಂತ ನೀರಲ್ಲ. ಅವರು ಹೈಕಮಾಂಡ್ ಜೊತೆ ಏನು ಚರ್ಚಿಸಿದ್ದಾರೆ ಗೊತ್ತಿಲ್ಲ. ಆದರೆ ಸಚಿವ ಸಂಪುಟ ವಿಸ್ತರಣೆ ವಿಚಾರವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಇನ್ನೂ ಜೀವಂತವಾಗಿದೆ ಬಾಲ್ಯವಿವಾಹ ಪದ್ಧತಿ