ರಾಜ್ಯ ಸಚಿವ ಸಂಪುಟ ವಿಸ್ತರಣೆ: ಯಾರ ಖಾತೆಗೆ ಬರಲಿದೆ ಕುತ್ತು ಇಲ್ಲಿದೆ ವಿವರ

Krishnaveni K
ಸೋಮವಾರ, 27 ಅಕ್ಟೋಬರ್ 2025 (10:42 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಭಾರೀ ಚರ್ಚೆಯಾಗುತ್ತಿರುವಾಗಲೇ ಇದೀಗ ಯಾರೆಲ್ಲಾ ಸಚಿವರ ಖಾತೆಗೆ ಕುತ್ತು ಬರಲಿದೆ ಇಲ್ಲಿದೆ ವಿವರ.

ಸಚಿವ ಸಂಪುಟ ವಿಸ್ತರಣೆ ಚರ್ಚೆಯಾಗುತ್ತಿರುವಾಗಲೇ ಕೆಲವು ಸಚಿವರು ಈಗಾಗಲೇ ನಾವು ಪದತ್ಯಾಗಕ್ಕೂ ಸಿದ್ಧ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಸೂಚಿಸಿದರೆ ನಾವು ನಮ್ಮ ಸ್ಥಾನ ಬಿಟ್ಟುಕೊಡಲು ಸಿದ್ಧ ಎಂದು ಪ್ರಮುಖ ಸಚಿವರೇ ಘೋಷಿಸಿಕೊಂಡಿದ್ದಾರೆ.

ಆ ಪೈಕಿ ದಿನೇಶ್ ಗುಂಡೂರಾವ್, ಸತೀಶ್ ಜಾರಕಿಹೊಳಿ, ಕೃಷ್ಣಭೈರೇಗೌಡ ಸಚಿವ ಸ್ಥಾನಕ್ಕೆ ಸಿದ್ಧ ಎಂದಿದ್ದಾರೆ. ಕೃಷ್ಣಭೈರೇಗೌಡ ಸಚಿವ ಸ್ಥಾನ ಕಳೆದುಕೊಳ್ಳುವ ಬಗ್ಗೆಯೂ ಮೊನ್ನೆಯೇ ಸೂಚನೆ ನೀಡಿದ್ದರು. ಇವರಲ್ಲದೆ ಕೆಎಚ್ ಮುನಿಯಪ್ಪ, ಪ್ರಿಯಾಂಕ್ ಖರ್ಗೆ ಕೂಡಾ  ಬಿಟ್ಟುಕೊಡಲು ತಯಾರಾಗಿದ್ದಾರೆ.

ಇದೀಗ ಹೊಸದಾಗಿ ಸಂಪುಟ ಸೇರ್ಪಡೆಯಾಗಲು ಶಾಸಕರ ದಂಡೇ ಕಾದಿದೆ. ಲಕ್ಷ್ಮಣ್ ಸವದಿ, ಕೆಎಚ್ ಮುನಿಯಪ್ಪ ಪುತ್ರಿ ರೂಪಕಲಾ, ಅಪ್ಪಾಜಿ ನಾಡಗೌಡ ಸೇರಿದಂತೆ ಆಕಾಂಕ್ಷಿಗಳ ಪಟ್ಟಿ ಸಿದ್ಧವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೋಗಲ್ಲ ನಾ ಹೋಗಲ್ಲ ಎನ್ನುತ್ತಲೇ ದೆಹಲಿಗೆ ಹಾರಿದ ಡಿಕೆ ಶಿವಕುಮಾರ್

Karnataka Weather: ಈ ವಾರ ಹವಾಮಾನದಲ್ಲಿ ಮಹತ್ವದ ಬದಲಾವಣೆ ತಪ್ಪದೇ ಗಮನಿಸಿ

ಛತ್ತೀಸ್‌ಗಢ್: ಅಮಿತ್ ಶಾ ಗುಡುಗಿದ ಬೆನ್ನಲ್ಲೇ ಊಹೆಗೂ ಮೀರಿದ ನಕ್ಸಲರು ಶರಣು

ಜಾರ್ಖಂಡ್: ಥಲಸ್ಸೆಮಿಯಾದಿಂದ ಬಳಲುತ್ತಿದ್ದ 5 ಮಕ್ಕಳಿಗೆ ರಕ್ತ ನೀಡಿದ ಬಳಿಕ ಎಚ್‌ಐವಿ ಪಾಸಿಟಿವ್‌

ಚೀನಾ, ಭಾರತ ನಡುವೆ ನೇರ ವಿಮಾನ ಹಾರಾಟ ಶುರು

ಮುಂದಿನ ಸುದ್ದಿ
Show comments