ಸಂಪುಟ ವಿಸ್ತರಣೆ: ಜೆಡಿಎಸ್ ನಡೆ ನಿಗೂಢ

Webdunia
ಶನಿವಾರ, 22 ಡಿಸೆಂಬರ್ 2018 (15:41 IST)
ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಆದರೆ ಜೆಡಿಎಸ್ ತನ್ನ ಪಾಲಿನ ಸಚಿವ ಸ್ಥಾನಗಳನ್ನು ಯಾರಿಗೆ ನೀಡುತ್ತದೆ ಎಂಬ ಕುತೂಹಲವನ್ನು ಸೀಕ್ರೇಟ್ ಆಗಿ ಇಟ್ಟುಕೊಂಡಿದೆ.  

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭಗೊಂಡಿದ್ದರೂ ಜೆಡಿಎಸ್ ಕೋಟಾದಡಿ ಸಚಿವರಾಗುವ ಇಬ್ಬರ ಹೆಸರಿನ ಗುಟ್ಟನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಟ್ಟುಕೊಟ್ಟಿಲ್ಲ.

ರಾಜ್ಯಪಾಲ ವಜುಭಾಯಿವಾಲ ಅವರನ್ನು ರಾಜಭವನದಲ್ಲಿ  ಭೇಟಿ ಮಾಡಿ ಸಂಪುಟ ವಿಸ್ತರಣೆಗೆ ಸಮಯಾವಕಾಶ ಕೋರಿ ರಾಜಕೀಯ ಬೆಳವಣಿಗೆಗಳ ಮಾಹಿತಿ ನೀಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು,  ಸಂಪುಟ ವಿಸ್ತರಣೆಗೆ ಸಂಜೆ 5.20 ಸಮಯ ನಿಗದಿಪಡಿಸಲಾಗಿದ್ದು ಜೆಡಿಎಸ್ನಿಂದ ಯಾರು ಸಚಿವರಾಗಲಿದ್ದಾರೆ ಎನ್ನುವುದನ್ನು ಕಾದು ನೋಡಿ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments