Daily Horoscope
✕

ಸಚಿವ ಸಂಪುಟ ವಿಸ್ತರಣೆ ಪದೇ ಪದೇ ಮುಂದಕ್ಕೆ : ಆಕಾಂಕ್ಷಿಗಳ ಆಸೆಗೆ ಮತ್ತೆ ತಣ್ಣೀರು

Webdunia
ಶನಿವಾರ, 11 ಜನವರಿ 2020 (16:41 IST)
ರಾಜ್ಯದ ವಿಧಾನಸಭೆಗೆ ಉಪ ಚುನಾವಣೆ ನಡೆದು ಫಲಿತಾಂಶ ಬಂದು ತಿಂಗಳೇ ಕಳೆಯುತ್ತಿದ್ದರೂ ಸಚಿವ ಸಂಪುಟ ವಿಸ್ತರಣೆ ಮಾತ್ರ ಮುಂದಕ್ಕೆ ಹೋಗುತ್ತಲೇ ಇದೆ.

ಆರಂಭದಲ್ಲಿ ಡಿಸೆಂಬರ್ ಕೊನೆ, ಜನೇವರಿ ಮೊದಲ ವಾರ, ಸಂಕ್ರಾಂತಿ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಅನ್ನೋ ಸುದ್ದಿಗಳೇ ಬರ್ತಿದ್ದವು. ಆದರೆ ಇನ್ನೂ ದಿನ ನಿಗದಿಯಾಗಿಲ್ಲ.

ಇದೀಗ ಕೊನೆ ಕ್ಷಣದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ದೆಹಲಿ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಹೀಗಾಗಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಸಿಎಂ ಚರ್ಚೆ ಮಾಡ್ತಾರೆ ಅನ್ನೋ ವಿಷಯ ಸುಳ್ಳಾಗಿದೆ.

ಜನೇವರಿ 18 ರಂದು ಕೇಂದ್ರ ಗೃಹ ಸಚಿವ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಅಂದೇ ಸಿಎಂ ಅವರು ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments