Select Your Language

Notifications

webdunia
webdunia
webdunia
webdunia

ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ: ಜಿ.ಪರಮೇಶ್ವರ್

ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ: ಜಿ.ಪರಮೇಶ್ವರ್
ಬೆಂಗಳೂರು , ಶುಕ್ರವಾರ, 23 ಜೂನ್ 2017 (13:02 IST)
ಸೋಮುವಾರ ಸಂಪುಟ ವಿಸ್ತರಣೆ ಆಗುತ್ತದೆ ಎನ್ನುವುದು ಗೊತ್ತಿಲ್ಲ. ಆದರೆ ಶೀಘ್ರಧಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ನಾನು ನೀಡಿದ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸಿಲ್ಲ. ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದೆ. ಸಂಪುಟ ವಿಸ್ತರಣೆಯ ಬಗ್ಗೆ ಅವರೊಂದಿಗೆ ಚರ್ಚೆ ನಡೆಸಿಲ್ಲ  ಎಂದು ತಿಳಿಸಿದ್ದಾರೆ.
 
ಸಚಿವ ಸಂಪುಟದಲ್ಲಿ ಖಾಲಿಯಾಗಿರುವ ಮೂರು ಸ್ಥಾನಗಳನ್ನು ಭರ್ತಿ ಮಾಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 
 
ಸಚಿವ ಸ್ಥಾನದ ಆಕಾಂಕ್ಷಿಗಳು ಈಗಾಗಲೇ ದೆಹಲಿ ಮಟ್ಟದಲ್ಲಿ ತಮ್ಮ ತಮ್ಮ ಗಾಡಫಾದರ್‌ಗಳಿಂದ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ ಜಾರಿಗೆ ಬರಲಿದೆಯೇ 2 ರೀತಿ ಟೈಮ್ ಝೋನ್...?