Select Your Language

Notifications

webdunia
webdunia
webdunia
webdunia

ಅಕ್ರಮ ಮನೆ ಸಕ್ರಮಕ್ಕೆ ಸಂಪುಟ ಸಭೆ ಅಸ್ತು

ಅಕ್ರಮ ಮನೆ ಸಕ್ರಮಕ್ಕೆ ಸಂಪುಟ ಸಭೆ ಅಸ್ತು
ಬೆಂಗಳೂರು , ಬುಧವಾರ, 17 ಮೇ 2017 (15:09 IST)
ದಂಡ ವಿಧಿಸಿ ಅಕ್ರಮ ಮನೆ ಸಕ್ರಮಕ್ಕೆ ಇಂದು ನಡೆದ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 30*40 ಅಕ್ರಮ ನಿವೇಶನವನ್ನು ಸಕ್ರಮಗೊಳಿಸುವ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ.
 
ಸಾಮಾನ್ಯವರ್ಗದವರ ಅಕ್ರಮ ನಿವೇಶನ ಸಕ್ರಮಕ್ಕೆ 10 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಎಸ್‌ಸಿ, ಎಸ್‌ಟಿ ವರ್ಗದವರಿಗೆ 5 ಸಾವಿರ ರೂಪಾಯಿ ದಂಡ ವಿಧಿಸಲು ತೀರ್ಮಾನಿಸಲಾಗಿದೆ.
 
ನಗರಸಭೆ, ಪಟ್ಟಣ ಪಂಚಾಯಿತಿಯಿಂದ 3 ಕೀ.ಮಿ ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 18 ಕೀ.ಮೀ ದೊಳಗಿರುವ ಅಕ್ರಮ ನಿವೇಶನಕ್ಕೆ ದಂಡ ವಿಧಿಸುವ ದರವನ್ನು ನಿಗದಿ ಮಾಡಲಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜಂತಕಲ್ ಮೈನಿಂಗ್ ಪ್ರಕರಣ: ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನು ಮಂಜೂರು