Webdunia - Bharat's app for daily news and videos

Install App

ಸಂಪುಟ ಪುನಾರಚನೆ: ಸಂಪುಟದಿಂದ ಕೈಬಿಡಲಾದ ಸಚಿವರ ಪಟ್ಟಿ

Webdunia
ಶನಿವಾರ, 18 ಜೂನ್ 2016 (13:53 IST)
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪರಮಾಧಿಕಾರ ನೀಡಿದ್ದು 14 ಸಚಿವರನ್ನು ಬದಲಿಸುವ ಸಿಎಂ ನಿರ್ಧಾರಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
 
ಮುಖ್ಯಮಂತ್ರಿಗಳ ಪರಮಾಧಿಕಾರವನ್ನು ಪ್ರಶ್ನಿಸಿದ ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್, ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ಹಿರಿಯ ಸಚಿವರನ್ನು ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಒಟ್ಟು 14 ಸಚಿವರನ್ನು ಕೈಬಿಡಲಾಗುತ್ತಿದ್ದು 12 ಸ್ಥಾನಗಳಿಗೆ ಸಚಿವರನ್ನು ಆಯ್ಕೆ ಮಾಡಲಾಗುವುದು. ಉಳಿದ ಎರಡು ಸ್ಥಾನಗಳನ್ನು ಖಾಲಿಬಿಡಲು ನಿರ್ಧರಿಸಿದ್ದು, ಹೆಚ್ಚಿನ ಒತ್ತಡ ಬಂದಲ್ಲಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕಾಗಿ ಎರಡು ಸ್ಥಾನಗಳನ್ನು ಮೀಸಲಾಗಿಡಲಾಗಿದೆ. 
 
ಎಸ್‌.ಆರ್ ಪಾಟೀಲ್, ಕಿಮ್ಮನೆ ರತ್ನಾಕರ್, ಅಂಬರೀಶ್, ದಿನೇಶ್ ಗುಂಡೂರಾವ್ ಬಾಬಾರಾವ್ ಚಿಂಚನಸೂರು ಖಮರುಲ್ ಇಸ್ಲಾಂ, ವಿನಯ್ ಕುಮಾರ್ ಸೊರಕೆ ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ, ಪಿ.ಟಿ. ಪರಮೇಶ್ವರ್ ನಾಯ್ಕ,  ಅಭಯ್ ಚಂದ್ರ ಜೈನ್, ಶಾಮನೂರು ಶಿವಶಂಕರಪ್ಪ, ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಮುಂದಿನ ಸುದ್ದಿ
Show comments