Daily Horoscope

ಕೇಂದ್ರ ಸರಕಾರದ ನೀತಿ ವಿರುದ್ಧ ಕೇಬಲ್ ಆಪರೇಟರ್ಸ ಗರಂ

Webdunia
ಸೋಮವಾರ, 17 ಡಿಸೆಂಬರ್ 2018 (14:41 IST)
ಉದ್ದೇಶಿತ ಹೊಸ ಟ್ರಾಯ್ ನೀತಿ ಜಾರಿಗೆ ತರುತ್ತಿರುವುದನ್ನು ಖಂಡಿಸಿ ಕೇಬಲ್ ಆಪರೇಟರ್ ಗಳು ಪ್ರತಿಭಟನೆ ಹಾದಿ ಹಿಡಿದಿದ್ದಾರೆ.

ಚಿತ್ರದುರ್ಗ ಜಿಲ್ಲಾ ಕೇಬಲ್ ಆಪರೇಟರ್ ಗಳು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರಕಾರದ ಉದ್ದೇಶಿತ ಹೊಸ ಟ್ರಾಯ್ ನೀತಿಯನ್ನು ವಿರೋಧಿಸಿ ರಸ್ತೆಗಿಳಿದ ಕೇಬಲ್ ಆಪರೇಟರ್ ಗಳು ಉದ್ದೇಶಿತ ನೀತಿ ಜಾರಿ ಕೈಬಿಡುವಂತೆ ಒತ್ತಾಯಿಸಿದರು.

ಹೊಸ ಕೇಬಲ್ ಕಾಯ್ದೆ ಮುಂದಿನ ತಿಂಗಳು ಅನುಷ್ಠಾನ ಮಾಡಲು ಕೇಂದ್ರ ಸರಕಾರ ಉದ್ದೇಶಿಸಿರುವುದು ಸರಿಯಲ್ಲ. ಇದರಿಂದ ಕೇಬಲ್ ಆಪರೇಟರ್ ಗಳಿಗೆ ಬಹಳ ತೊಂದರೆಯಾಗಲಿದೆ ಎಂದರು.

ಕೇಬಲ್ ಆಪರೇಟರ್ ಗಳು ಜಿಲ್ಲಾಧಿಕಾರಿಗೆ ಮನವಿಯನ್ನು ನೀಡಿ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments