Webdunia - Bharat's app for daily news and videos

Install App

ಜಿಂದಾಲ್ ಕಂಪನಿಗೆ ಕೊಟ್ಟಿರುವ ಭೂಮಿ ಲೆಕ್ಕ ಕೊಡಿ

Webdunia
ಶನಿವಾರ, 22 ಜೂನ್ 2019 (16:39 IST)
ಜಿಂದಾಲ್ ಕಂಪನಿಗೆ ಈ ಹಿಂದೆ ನೀಡಿದ ಭೂಮಿಯ ಲೆಕ್ಕತಪಾಸಣೆ ಆಗಬೇಕು. ಆದಷ್ಟು ಬೇಗ ಈ ಕೆಲಸ ಆಗಬೇಕು. ಹೀಗಂತ ಮೈತ್ರಿ ಸರಕಾರಕ್ಕೆ ಕಾಂಗ್ರೆಸ್ ನ ಮಾಜಿ ಸಚಿವ ಖಡಕ್ ಸೂಚನೆ ನೀಡಿದ್ದಾರೆ.

ಹುಬ್ಬಳ್ಳಿ ಯಲ್ಲಿ ಮಾಜಿ ಸಚಿವ ಎಚ್ ಕೆ ಪಾಟೀಲ್ ಹೇಳಿಕೆ ನೀಡಿದ್ದು, ಜಿಂದಾಲ್ ಕಂಪನಿಗೆ ಈ ಹಿಂದೆ ನೀಡಿದ ಭೂಮಿಯ ಲೆಕ್ಕತಪಾಸಣೆ ಆಗಬೇಕು. ಅದು ಆದಷ್ಟು ಬೇಗ ಆಗುವುದು ಸೂಕ್ತ ಎಂದಿದ್ದಾರೆ.

ಜಿಂದಾಲ್ ಗೆ 3666 ಎಕರೆ ಭೂಮಿ ಪರಭಾರೆ ಮಾಡುವ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದೆ. ಸರಕಾರವು ಸಚಿವ ಸಂಪುಟ ಉಪ ಸಮಿತಿ ರಚಿಸಿದೆ. ಈ ವಿಷಯವಾಗಿ ಗಂಭೀರ ಅಧ್ಯಯನ ಮಾಡಲು ಸಮಿತಿ ರಚಿಸಿದ್ದು ಸಕಾರಾತ್ಮಕ ನಿರ್ಣಯವಾಗಿದೆ ಎಂದು ಹೇಳಿದ್ರು.

ಅದರ ಶಿಫಾರಸ್ಸಿನ ನಂತರ ಕ್ರಮಕೈಗೊಳ್ಳಲಿದೆ. ಆ ನಿಟ್ಟಿನಲ್ಲಿ ಸಚಿವ ಸಂಪುಟ ಉಪ ಸಮಿತಿ ತಕ್ಷಣ ಕಾರ್ಯ ಪ್ರವೃತ್ತ ಆಗಬೇಕು ಎಂದು ಹೆಚ್ ಕೆ ಪಾಟೀಲ್ ಒತ್ತಾಯ ಮಾಡಿದ್ರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments