Webdunia - Bharat's app for daily news and videos

Install App

ಪ್ರಖ್ಯಾತ ಸುತ್ತೂರು ಮಠ ಜಾತ್ರಾ ವೈಭವಕ್ಕೆ ದಿನಗಣನೆ

Webdunia
ಗುರುವಾರ, 2 ಜನವರಿ 2020 (14:22 IST)
ನಾಡಿನ ಪ್ರಖ್ಯಾತ ಸುತ್ತೂರು ಮಠದ ಜಾತ್ರೆಗೆ ದಿನಗಣನೆ ಶುರುವಾಗಿದೆ.

ಸುತ್ತೂರು ಜಾತ್ರಾ ಪ್ರಚಾರ ರಥವನ್ನು ಮಂಡ್ಯದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಮಂಡ್ಯ ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಗುರುಗಳಾದ ಶ್ರೀ ಗಂಗಾಧರ ಶಿವಾಚಾರ್ಯ ಶ್ರೀಗಳು ರಥದಲ್ಲಿ ಅಲಂಕರಿಸಿರುವ ಸುತ್ತೂರು ಹಿರಿಯ ಶ್ರೀಗಳ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವಿಸಿದರು. 

ಗ್ರಾಮೀಣ ಸೊಗಡಿನ ಸುತ್ತೂರು ಜಾತ್ರೆಯು ಜನೇವರಿ 20 ರಿಂದ 26 ರವರೆಗೆ ನಡೆಯಲಿದೆ. 23 ರಂದು ನಡೆಯಲಿರುವ ರಥೋತ್ಸವ ಹಾಗೂ 25ರಂದು ನಡೆಯಲಿರುವ ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments