Daily Horoscope

ಕರುವಿನ ಹೊಟ್ಟೆ, ರುಂಡ ಕತ್ತರಿಸಿದ ಚಿರತೆ

Webdunia
ಬುಧವಾರ, 30 ಅಕ್ಟೋಬರ್ 2019 (15:07 IST)
ಚಿರತೆಯೊಂದು ಕರುವಿನ ತಲೆ ಕತ್ತರಿಸಿ ತಿಂದು ಹೋಗಿರೋದು ಅಲ್ಲಿನ ಜನರು ಬೆಚ್ಚಿ ಬೀಳುವಂತೆ ಮಾಡಿದೆ.

ಮಂಡ್ಯದ ಮಾವಿನಕಟ್ಟೆಕೊಪ್ಪಲು ಗ್ರಾಮದಲ್ಲಿ  ಎಮ್ಮೆ ಕರು ಮೇಲೆ ಚಿರತೆ ದಾಳಿ ನಡೆಸಿರೋದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಮಂಡ್ಯ ಸಂತೇಬಾಚಹಳ್ಳಿ ಹೋಬಳಿಯ ಮಾವಿನಕಟ್ಟೆ ಕೊಪ್ಪಲು ಗ್ರಾಮದ ಪುಟ್ಟನರಸಮ್ಮ ಎಂಬುವರಿಗೆ ಸೇರಿದ ಎಮ್ಮೆ ಕರು ಮೇಲೆ ರಾತ್ರಿ ಚಿರತೆ ದಾಳಿ ಮಾಡಿದೆ. ಕರುವಿನ ಹೊಟ್ಟೆಯ ಭಾಗ ಮತ್ತು ಕುತ್ತಿಗೆ ಭಾಗವನ್ನು ತಿಂದು ಹೋಗಿದೆ.
ಬೆಳಿಗ್ಗೆ ಎಂದಿನಂತೆ ತಮ್ಮ ಕೊಟ್ಟಿಗೆಯಲ್ಲಿ ಹೋಗಿ ನೋಡಿದಾಗ ಎಮ್ಮೆಯ ಕರು ಸತ್ತು ಬಿದ್ದಿರುವುದನ್ನು ಕಂಡು ಅರಣ್ಯ ಅಧಿಕಾರಿಗಳಿಗೆ ಮನೆ ಮಂದಿ ದೂರು ನೀಡಿದ್ದಾರೆ.

ಅಧಿಕಾರಿಗಳು  ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.  ಬೋನನ್ನು ಇರಿಸಿ ಚಿರತೆಯನ್ನು ಸೆರೆ ಹಿಡಿಯುವ ಭರವಸೆಯನ್ನು ಗ್ರಾಮಸ್ಥರಿಗೆ ನೀಡಿದ್ದಾರೆ.

ಮಾವಿನಕಟ್ಟೆ ಕೊಪ್ಪಲು ಗ್ರಾಮದಲ್ಲಿ ಚಿರತೆ ನಡೆಸುತ್ತಿರೋದು ಮೂರನೇ ದಾಳಿಯಾಗಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments