Webdunia - Bharat's app for daily news and videos

Install App

ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಕರಾಳ ದಿನಾಚರಣೆಗೆ ಕರೆ

Webdunia
ಗುರುವಾರ, 28 ಡಿಸೆಂಬರ್ 2017 (09:31 IST)
ಬೆಂಗಳೂರು: ಮಹದಾಯಿ ಯೋಜನೆಗೆ ಆಗ್ರಹಿಸಿ ಇಂದು ಕರಾಳ ದಿನಾಚರಣೆ ನಡೆಸುವುದಾಗಿ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ತಿಳಿದುಬಂದಿದೆ.


ಕನ್ನಡ ಪರ ಸಂಘಟನೆ ಒಕ್ಕೂಟದ ಅಧ್ಯಕ್ಷರಾದ ವಾಟಾಳ ನಾಜರಾಜ್ ನೇತೃತ್ವದಲ್ಲಿ ಕರಾಳ ದಿನಾಚರಣಿಗೆ ಕರೆನೀಡಲಾಗಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಈ ಪ್ರತಿಭಟನೆಯನ್ನು ನಡೆಸುವುದಾಗಿ ತಿಳಿಸಿದೆ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕಪ್ಪು ಪಟ್ಟಿ ಪ್ರದರ್ಶಿಸಿ ಕೇಂದ್ರಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ರೈಲು ನಿಲ್ದಾಣಗಳಲ್ಲಿ ಆಹಾರ ಪರಿಶೀಲನೆ ವೇಳೆ ಅವಧಿ ಮೀರಿದ ಹಾಲು, ಮೊಸರು, ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರು ಪತ್ತೆ

ಯುವಕನ ಅತಿವೇಗದ ಕ್ರೇಜ್‌ಗೆ ಪ್ರಾಣನೇ ಹೋಯಿತು, ಭಯಾನಕ ವಿಡಿಯೋ

ವಿಶ್ವದ ಅತಿ ಎತ್ತರದ ಚೆನಾವ್ ಸೇತುವೆಯಲ್ಲಿ ವಂದೇ ಭಾರತ್ ಚಲಿಸಿದ ವೇಗದಲ್ಲಿ ಐತಿಹಾಸಿಕ ಮೈಲಿಗಲ್ಲು

ನಿದ್ದೆಗೆ ಜಾರಿದಾಗ ಪರ್ಸ್‌, ಮೊಬೈಲ್ ಕಳವು, ಮಹಿಳೆ ಮುಂದೆ ನಡೆದುಕೊಂಡ ರೀತಿಗೆ ರೈಲಿನ ಗಾಜು ಪುಡಿ ಪುಡಿ, Video

ವೇಷ ಧರಿಸಿ ಭಿಕ್ಷಾಟನೆಗಿಳಿದ ಯೂಟ್ಯೂಬರ್‌, ಆದರೆ ಅಚ್ಚರಿಯ ವಿಷಯವೇನೆಂದರೆ

ಮುಂದಿನ ಸುದ್ದಿ
Show comments