Select Your Language

Notifications

webdunia
webdunia
webdunia
webdunia

ಮೋದಿಯನ್ನು ಚರ್ಚೆಗೆ ಕರೆದು ಸಿದ್ದು ಉದ್ಧಟತನ- ಹೆಚ್ ಡಿ ಕೆ

.ಕುಮಾರಸ್ವಾಮಿ
ಬೆಂಗಳೂರು-ಪ್ರಧಾನಿ ಅವರನ್ನು ಬಹಿರಂಗ ಚರ್ಚೆಗೆ ಕರೆದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉದ್ಧಟತನದ ಪರಮಾವಧಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ರಾಜ್ಯ ಸರ್ಕಾರ ಪ್ರತಿಯೊಂದಕ್ಕೂ ಕೇಂದ್ರ ಮತ್ತು ಪ್ರಧಾನಿಗಳನ್ನು ದೂರುವ ಪರಿಪಾಠ ಬೆಳೆಸಿಕೊಂಡಿದೆ. ಇದು ಸರಿಯಾದ ಕ್ರಮವಲ್ಲ ಅಂತಾ HDK ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೀಘ್ರವೇ ನಿಗಮ ಮಂಡಳಿ ನೇಮಕ- ಡಿ.ಕೆ.ಶಿ