ಬಾತ್ ರೂಂ ನಲ್ಲಿ ಕ್ಯಾಮೆರಾ ಫಿಕ್ಸ್; ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡುವ ಚಪಲ ಚನ್ನಿಗರಾಯ ಈಗ ಪೊಲೀಸ್ ಅತಿಥಿ!

Webdunia
ಗುರುವಾರ, 1 ಮಾರ್ಚ್ 2018 (11:49 IST)
ಬೆಂಗಳೂರು: ಬಿಳೆಕಳ್ಳಿಯಲ್ಲಿ  ಸ್ನಾನದ ಕೋಣೆಯಲ್ಲಿ ಕ್ಯಾಮೆರಾ ಫಿಕ್ಸ್ ಮಾಡಿದ್ದ ಕಾಮುಕನೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬಾತ್ ರೂಮನಲ್ಲಿ ಕ್ಯಾಮೆರಾ ಇಟ್ಟು ಮಹಿಳೆ ಸ್ನಾನ ಮಾಡುವುದನ್ನು ಸೆರೆಹಿಡಿಯುತ್ತಿದ್ದ ಅಸಾಮಿ.


ಸ್ನಾನ ಮಾಡುವ ವೇಳೆ ಮಹಿಳೆಯ ಕಣ್ಣಿಗೆ ಕ್ಯಾಮೆರಾ ಇರುವುದು ತಿಳಿಯಿತು.  ಜೀವನ್ ಸೇಠ್ ಕ್ಯಾಮೆರಾ ಫಿಕ್ಸ್ ಮಾಡಿದ್ದ ಕಾಮುಕ. ಆರೋಪಿ ಜೀವನ್ ಸೇಠ್ ವಿರುದ್ಧ ಮಹಿಳೆ ದೂರು ನೀಡಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ರಹಸ್ಯ ಮಾತುಕತೆ ಬಗ್ಗೆ ಹೀಗೊಂದು ಸುದ್ದಿ

Karnataka Weather: ರಾಜ್ಯದಲ್ಲಿ ಇಂದೂ ಇರುತ್ತಾ ಮಳೆಯ ಸಾಧ್ಯತೆ

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್

ಕಚ್ಚಿದ ನಾಗರ ಹಾವು, ಮುಂದೇನಾಯ್ತು ಗೊತ್ತಾ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments