ಕೋವಿಡ್ ಗುಣಮುಖರಲ್ಲಿ ಕ್ಷಯ ಪತ್ತೆಗೆ ಅಭಿಯಾನ

Webdunia
ಮಂಗಳವಾರ, 10 ಆಗಸ್ಟ್ 2021 (12:57 IST)
ಬೆಂಗಳೂರು (ಆ.10):  ಕೋರೋನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕ್ಷಯ ರೋಗ ಪತ್ತೆಯಾಗುತ್ತಿರುವ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಮುಕ್ತರು ಮತ್ತು ಅವರ ಕುಟುಂಬ ಸದಸ್ಯರಿಗೆ ಕ್ಷಯರೋಗ ಪತ್ತೆ ಆಂದೋಲನ ನಡೆಸಲು ಸರ್ಕಾರ ನಿರ್ಧರಿಸಿದೆ.

ಕೋವಿಡ್ ಸಾಂಕ್ರಾಮಿಕ ಕಾಣಿಸಿಕೊಂಡ ಬಳಿಕ ಕ್ಷಯರೋಗದ ಪತ್ತೆ ಪ್ರಮಾಣ ಕಡಿಮೆ ಆಗಿದ್ದರೂ ಕೂಡ ಕೋವಿಡ್ನಿಂದ ಚೇತರಿಸಿಕೊಂಡ ವ್ಯಕ್ತಿಗಳಲ್ಲಿ ಕನಿಷ್ಠ 24 ಮಂದಿಯಲ್ಲಿ ಕ್ಷಯ ರೋಗ ವರದಿಯಾಗಿದೆ.
ಕೋವಿಡ್ನಿಂದ ಚೇತರಿಸಿಕೊಂಡವರಲ್ಲಿ ರೋಗ ನಿರೋಧಕತೆ ಕಡಿಮೆ ಇರುವುದು ಮತ್ತು ಕೋವಿಡ್ನಿಂದ ಶ್ವಾಸಕೋಶಕ್ಕೆ ಹಾನಿ ಆಗಿರುವುದು ಕ್ಷಯ ರೋಗ ಕಾಣಿಸಿಕೊಳ್ಳಲು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 16 ರಿಂದ ಆ.31ರವರೆಗೆ ರಾಜ್ಯವ್ಯಾಪಿ ಆಂದೋಲನ ನಡೆಸಲು ರಾಷ್ಟ್ರೀಯ ಆರೋಗ್ಯ ಅಭಿಯಾನ ಸುತ್ತೋಲೆ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡಳಿತ ವಿಫಲತೆಯನ್ನು ಅನುಮೋದಿಸಿದ ಕಾಂಗ್ರೆಸ್ ಹೈಕಮಾಂಡ್: ಬಿ.ವೈ.ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ ಎಂದು ಕೇಳಿದ್ರೆ ಸಿದ್ದರಾಮಯ್ಯ ಅಚ್ಚರಿಯ ಪ್ರತಿಕ್ರಿಯೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಕೂದಲು ಚೆನ್ನಾಗಿದೆ ಎಂಬ ಹೊಟ್ಟೆ ಉರಿಗೆ ಯುವಕನಿಗೆ ಬಾಲಕ ಹೀಗೆ ಮಾಡೋದಾ video

ಮುಂದಿನ ಸುದ್ದಿ
Show comments