Webdunia - Bharat's app for daily news and videos

Install App

ಸಿಎಎ ಗೆ ಬೆಂಬಲಿಸಿ ಬಿಜೆಪಿಯಿಂದ ಅಭಿಯಾನ

Webdunia
ಮಂಗಳವಾರ, 7 ಜನವರಿ 2020 (10:27 IST)
ಮಂಗಳೂರು : ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬಿಜೆಪಿ ಅಭಿಯಾನ ಶುರುಮಾಡಿದೆ.


ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ಅಭಿಯಾನ ಪ್ರಾರಂಭಿಸಿದ್ದು, ಬಿಜೆಪಿಯವರಿಂದ ಪೋಸ್ಟ್ ಕಾರ್ಡ್ ಮತ್ತು ಸಹಿ ಸಂಗ್ರಹ ಮಾಡಲಾಗುತ್ತಿದೆ.

 

ಮಂಗಳೂರಿನ ಸುರತ್ಕಲ್ ವೃತ್ತದಲ್ಲಿ ಸಹಿ ಸಂಗ್ರಹ ಮಾಡಲಾಗಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಳಿನ್ ಕುಮಾರ್ ಕಟೀಲ್ ಸಹಿ ಹಾಕಿ ಬಳಿಕ ಪೋಸ್ಟ್ ಕಾರ್ಡ್ ಗೆ ಸಹಿ ಹಾಕಿ ಪ್ರಧಾನಿ ಮೋದಿಗೆ ಬೆಂಬಲ ಸೂಚಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

Karnataka Weather: ಇಂದು ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಇಲ್ಲಿದೆ ವಿವರ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ಮುಂದಿನ ಸುದ್ದಿ
Show comments